ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿಯಲ್ಲಿ ಗಮನ ಸೆಳೆದ ಪುತ್ತರಿ ಕೋಲಾಟ
ಮಾಜಿ ಶಾಸಕ ಕೆ.ಜಿ. ಬೋಪಯ್ಯ ಪುತ್ತರಿ ಕೋಲಾಟಕ್ಕೆ ಚಾಲನೆ ನೀಡಿ ಶುಭ ಕೋರಿದರು.
ಕುಶಾಲನಗರ: ಸಾಂಪ್ರದಾಯಿಕ ಪುತ್ತರಿ ನಮ್ಮೆ ಆಚರಣೆ
ಕುಶಾಲನಗರ ಕೊಡವ ಸಮಾಜ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆ ನಡೆಯಿತು. ಕುತ್ತಿ ಪೂಜೆ ನೆರವೇರಿಸಿ ಆವರಣದ ಗದ್ದೆಗೆ ತೆರಳಿ ಕದಿರು ತೆಗೆಯಲಾಯಿತು.
ಮೃತ್ಯುಂಜಯ ದೇವಸ್ಥಾನದಲ್ಲಿ ವಿಜೃಂಬಣೆಯ ಪುತ್ತರಿ ಹಬ್ಬ
ಮೃತ್ಯುಂಜಯ ದೇವಳದಲ್ಲಿ ಪುತ್ತರಿ ಹಬ್ಬವನ್ನು ವಿಜೃಂಬಣೆಯಿಂದ ಸಾಮೂಹಿಕವಾಗಿ ಗ್ರಾಮಸ್ಥರು ಆಚರಿಸಿದರು. ಗ್ರಾಮಸ್ಥರು ಕುಣಿದು ಸಂಭ್ರಮಿಸಿದರು.
ಸುಂಟಿಕೊಪ್ಪ: ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಸಂಪನ್ನ
ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ಸಂಜೆ ಮಲೆ ಇಳಿಸುವಿಕೆ ಜರುಗಿತು.
ಆಲೂರುಸಿದ್ದಾಪುರದಲ್ಲಿ ಅರೆಭಾಷೆ ಗೌಡ ಸಮಾಜದ ಹುತ್ತರಿ ಹಬ್ಬ
ಅರೆಭಾಷೆ ಗೌಡ ಸಮಾಜದ ವತಿಯಿಂದ ಹುತ್ತರಿ ಹಬ್ಬವನ್ನು ಆಚರಿಸಲಾಯಿತು. ಕದಿರು ತೆಗೆಯುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಕಾವೇರಿ ನದಿ ಕಲುಷಿತ ಆಗದಂತೆ ತಡೆಯಲು ಸಮಗ್ರ ಕಾರ್ಯಸೂಚಿ : ಅರಣ್ಯ ಸಚಿವ ಈಶ್ವರ ಖಂಡ್ರೆ
ಮುಂದಿನ ಆರು ತಿಂಗಳ ಅವಧಿಯಲ್ಲಿ ನದಿ ನೀರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗದಂತೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳದಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಕೊಡವ ಮುಸ್ಲಿಮರಿಂದ ಕಂಡಂಗಾಲದಲ್ಲಿ ಪುತ್ತರಿ ಆಚರಣೆ
ರಾತ್ರಿ 8.40 ಗಂಟೆಗೆ ಸರಿಯಾಗಿ ಕಂಡಂಗಾಲ ಗ್ರಾಮದ ಜಮ್ಮ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕುಶಾಲನಗರ ಗೌಡ ಸಮಾಜದಿಂದ ಹುತ್ತರಿ ಹಬ್ಬ ಆಚರಣೆ
ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ನಡೆಯಿತು. ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು.
ಶ್ರೀಶಾ ಎ. ಎಸ್.ರಾಜ್ಯ ಮಟ್ಟಕ್ಕೆ ಆಯ್ಕೆ
ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಶ್ರೀಶಾ ಆಯ್ಕೆಗೊಂಡಿದ್ದಾರೆ.
ಏರ್ ಗನ್ ನಿಂದ ಮೊಟ್ಟೆಗೆ ಗುಂಡು ಹೊಡೆಯುವ ಸ್ಪರ್ಧೆ
ಏರ್‌ಗನ್‌ನಿಂದ ಮೊಟ್ಟೆಗೆ ಗುಂಡು ಹೊಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ನೂರಾರು ಸ್ಪರ್ಧಿಗಳು ಭಾಗವಹಿಸಿದ್ದರು.
< previous
1
...
111
112
113
114
115
116
117
118
119
...
412
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ