ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶ ಪ್ರಕಟಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ.