ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡಿ: ಪ್ರೊ.ಸುರೇಶ
ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು
ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಕೃಷಿ ಚಟುವಟಿಕೆ
ಹೋಬಳಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದ ರೈತರು ಬಿರುಸಿನ ಕೃಷಿ ಚಟುವಟಿಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಲೋಕಕಲ್ಯಾಣಕ್ಕಾಗಿ ಕಣಿವೆ ರಾಮನ ಸನ್ನಿಧಿಯಲ್ಲಿ ಕೋಟಿ ಜಪಯಜ್ಞ
ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಕೋಟಿಗೂ ಅಧಿಕ ರುದ್ರ ಜಪ ಪಾರಾಯಣ ಜರುಗಿತು. ಈ ಸಂದರ್ಭ ದೇವರಿಗೆ ವಿಶೇಷವಾದ ಅಲಂಕಾರ ನೆರವೇರಿತು.
ಟಿಡಿಎಲ್ ಎಫ್.ಸಿ.ಬೈಲುಕೊಪ್ಪ, ಬೆಟ್ಟಗೇರಿ ಎಫ್.ಸಿ.ಸುಂಟಿಕೊಪ್ಪ ತಂಡಗಳು ಮುಂದಿನ ಸುತ್ತಿಗೆ
ಟಿಡಿಎಲ್ ಎಫ್‌ಸಿ ಬೈಲುಕೊಪ್ಪ ಹಾಗೂ ಬೆಟ್ಟಗೇರಿ ಎಫ್‌ಸಿ ಸುಂಟಿಕೊಪ್ಪ ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
ಸೋಮವಾರಪೇಟೆ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಚಾಲನೆ
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಶಾಸಕ ಉದ್ಘಾಟಿಸಿದರು.
ಕುಶಾಲನಗರ: ಮನೆಗೆ ತೆರಳಿ ಉಚಿತ ಆರೋಗ್ಯ ಸೇವೆ ಕಚೇರಿ ಉದ್ಘಾಟನೆ
ಮನೆ ಮನೆಗೆ ತೆರಳಿ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪಲ್ಯೇಟಿವ್ ಹೋಮ್ ಕೇರ್ ಕಚೇರಿಯ ಉದ್ಘಾಟನೆ ಕುಶಾಲನಗರದಲ್ಲಿ ನೆರವೇರಿತು.
ಅತ್ಯುತ್ತಮ ಕರ್ತವ್ಯ ನಿರ್ವಹಣೆ: ಎಸ್ಪಿ ಕೆ. ರಾಮರಾಜನ್ ಸೇರಿ ಜಿಲ್ಲೆಯ ಮೂವರಿಗೆ ಪ್ರಶಸ್ತಿ
ಕರ್ನಾಟಕ ಡಿಜಿ ಮತ್ತು ಐಜಿಪಿ ಅವರು ಮೊದಲ ಬಾರಿಗೆ ನೀಡುತ್ತಿರುವ ಪ್ರಶಸ್ತಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಜಿಲ್ಲೆಯ ಮೂವರು ಭಾಜನರಾಗಿದ್ದಾರೆ.
ಕೊಡಗಲ್ಲಿ ದೀಪಾ ಬಸ್ತಿ ಕುಟುಂಬಸ್ಥರಲ್ಲಿ ಸಂಭ್ರಮ
ದೀಪಾ ಬಸ್ತಿ ಅವರಿಗೆ ಬೂಕರ್ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಕೊಡಗಿನಲ್ಲಿರುವ ತಂದೆ- ತಾಯಿ ಹಾಗೂ ದೀಪಾ ಬಸ್ತಿ ಅವರ ಪತಿ ನಾಣಯ್ಯ ಹಾಗೂ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
8 ವೈಯಕ್ತಿಕ, 8 ಸಮುದಾಯ ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ
ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅರಣ್ಯ ಹಕ್ಕುಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು.
ಸಿಟಿಜನ್ ಉಪ್ಪಳ, ಅಶೋಕ ಎಫ್.ಸಿ ಮೈಸೂರು ತಂಡ ಮುಂದಿನ ಸುತ್ತಿಗೆ
ಮಂಗಳವಾರ ನಡೆದ ಪಂದ್ಯಾವಳಿಯಲ್ಲಿ ಸಿಟಿಜನ್ ಉಪ್ಪಳ ಹಾಗೂ ಅಶೋಕ್ ಎಫ್ ಸಿ ಮೈಸೂರು ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.
< previous
1
...
116
117
118
119
120
121
122
123
124
...
542
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು