ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿ: ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, 1-19 ವರ್ಷದೊಳಗಿನ ಮಕ್ಕಳಿಗೆ ಆಲ್‌ಬೆಂಡಜೋಲ್- 400 ಎಂಜಿ ಮಾತ್ರೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹೈ ಫ್ಲೈಯರ್ಸ್ ಕಪ್ ಹಾಕಿ: ಮುರುವಂಡ, ಚೇಂದಂಡ ಫೈನಲ್‌ಗೆ
ಪ್ರಥಮ ಸೆಮಿಫೈನಲ್ ಪಂದ್ಯದಲ್ಲಿ ಮರುವಂಡ ತಂಡವು ತೀತಮಾಡ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು. 2ನೇ ಸೆಮಿಫೈನಲ್ ಪಂದ್ಯದಲ್ಲಿ ಚೇಂದಂಡ ತಂಡ ಚಂದುರ ತಂಡ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ಪ್ರವೇಶಿಸಿತು.
ವಿ. ಬಾಡಗ ಹೈಫ್ಲೈಯರ್ಸ್ ಕಪ್ ಹಾಕಿ: ಇಂದು ಸೆಮಿಫೈನಲ್
ಹೈಪ್ಲೈಯರ್ಸ್ ಕಪ್‌ನಲ್ಲಿ ಚಂದೂರ, ಚೇದಂಡ, ಮುರುವಂಡ ಮತ್ತು ತೀತಮಾಡ ಸೆಮಿಫೈನಲ್ ಪ್ರವೇಶಿಸಿದೆ.
ಶ್ರೀ ಬೆಳ್ಳಾರಿಕಮ್ಮ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಪನ್ನ
ಉಲುಗುಲಿ ಗ್ರಾಮದ ಶ್ರೀ ಬೆಳ್ಳಾರಿಕಮ್ಮ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಉತ್ಸವ ಆಚರಿಸಲಾಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಇಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ
ದೇಶದಾದ್ಯಂತ ಡಿ. 9ರಂದು ಜಂತು ಹುಳು ನಿವಾರಣಾ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದ ಉದ್ಘಾಟನೆ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.
ಇಂದು ಬತ್ತ ಬೆಳೆ ಕ್ಷೇತ್ರೋತ್ಸವ, ವಿಶ್ವ ಮಣ್ಣು ದಿನಾಚರಣೆ
ಬತ್ತ ಬೆಳೆಯ ಕ್ಷೇತ್ರೋತ್ಸವ ಹಾಗೂ ವಿಶ್ವ ಮಣ್ಣು ದಿನಾಚರಣೆ ಡಿ. 9ರಂದು ನಡೆಯಲಿದೆ. ಈ ಸಂದರ್ಭ ಪ್ರಗತಿಪರ ರೈತರಿಂದ ಅಭಿಪ್ರಾಯ ಮಂಡನೆ ನಡೆಯಲಿದೆ.
20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ: ಕಾಡಿಗಟ್ಟಿದ ಅರಣ್ಯ ಇಲಾಖೆ
ಬಾಡಗ - ಬಾಣಂಗಾಲ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.
ಕಕ್ಕುಂದಕಾಡು ಶ್ರೀವೆಂಕಟೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ
ಷಷ್ಠಿ ಅಂಗವಾಗಿ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡೆಸಲಾಯಿತು. ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.
ಕೊಡಗರಹಳ್ಳಿಯ ಬಸವೇಶ್ವರ ದೇವಾಲಯದಲ್ಲಿ ಷಷ್ಠಿ ಹಬ್ಬ ಸಂಪನ್ನ
ಶ್ರೀ ಭೈತೂರಪ್ಪ ಶ್ರೀ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಸಂವಿಧಾನದ ಶಿಲ್ಪಿಗಳ ಆದರ್ಶ ಪ್ರತಿಯೊಬ್ಬರಿಂದ ಪರಿಪಾಲನೆ ಮುಖ್ಯ: ಎಚ್.ಎಸ್. ರಾಮಚಂದ್ರ
68ನೇ ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ಕಾರ್ಯಕ್ರಮ ನಡೆಯಿತು. ಸಂವಿಧಾನ ಶಿಲ್ಪಿಗಳ ಆದರ್ಶಗಳು ಸಮಾಜದ ಪ್ರತಿಯೊಬ್ಬರು ಪಾಲನೆ ಮಾಡುವಂತಾಗಬೇಕು ಎಂದು ತಹಸೀಲ್ದಾರ್ ರಾಮಚಂದ್ರ ಹೇಳಿದರು.
< previous
1
...
117
118
119
120
121
122
123
124
125
...
412
next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್ ಡ್ರಿಲ್
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?