ಅಂಗಾಂಗ ದಾನದಿಂದ ಸಾವಿನಲ್ಲೂ ಸಾರ್ಥಕತೆ: ಡಾ.ಯತಿರಾಜ್ವಿರಾಜಪೇಟೆ ಕಾವೇರಿ ಕಾಲೇಜಿನ ಎನ್‌ಸಿಸಿ, ಎನ್ಎಸ್ಎಸ್ ಘಟಕ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಸೋಮವಾರ ಕಾಲೇಜಿನಲ್ಲಿ ನೇತ್ರದಾನದ ಕುರಿತ ಅರಿವು ಕಾರ್ಯಕ್ರಮ ನಡೆಯಿತು. ಕಾವೇರಿ ಕಾಲೇಜಿನಲ್ಲಿ ಎನ್.ಸಿ.ಸಿ ಯ 25 ಕೆಡೆಟ್ಸ್, ಎನ್‌ಎಸ್‌ಎಸ್‌ನ 20 ಸ್ವಯಂಸೇವಕರು ಹಾಗೂ 10 ಮಂದಿ ಉಪನ್ಯಾಸಕರು ನೇತ್ರದಾನಕ್ಕೆ ನೋಂದಣಿ ಮಾಡಿಸಿದರು.