40ಕ್ಕೂ ಅಧಿಕ ಇತರ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸಕರ ಕಾರ್ಯ ವೈಖರಿ ಮೆಚ್ಚಿ ಹಾಗೂ ಕಾಂಗ್ರೆಸ್ ತತ್ವ ಸಿದ್ಧಾಂತ ಮೆಚ್ಚಿ ಸುಮಾರು 40ಕ್ಕೂ ಅಧಿಕ ಇತರ ಪಕ್ಷದ ಕಾಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.