ಜಿಲ್ಲೆಯ 30 ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ: ಅಪ್ಪಚ್ಚು ರಂಜನ್ ನೆರವುಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ೧೩ ಸಾವಿರ, ವೀರಾಜಪೇಟೆಗೆ ೯, ಮಡಿಕೇರಿ ತಾಲೂಕಿನಲ್ಲಿ ೮ ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಲಾಗುವುದು. ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ನೀಡಲಾಗುತ್ತಿದ್ದು, ಮಳೆ ಹಾಗೂ ಚಳಿಗಾಲದಲ್ಲಿ ಮಕ್ಕಳಿಗೆ ಉಪಯೋಗಕ್ಕೆ ಬರಲಿದೆ.