ಮಡಿಕೇರಿ ದಸರಾ ಸಂಭ್ರಮದ ಆಚರಣೆಗೆ ನಿರ್ಧಾರಮಡಿಕೇರಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.