• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಲಚೇತನರಿಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗುರುವಾರ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು.
ಕುತ್‌ನಾಡು ಬೆರಳಿನಾಡು ಹಾಕಿ: ಇಂದು ಕ್ವಾರ್ಟರ್‌ ಫೈನಲ್‌
ಕುತ್ ನಾಡು ಬೆರಳಿನಾಡು ಪ್ರೌಢಶಾಲೆಯ ವಜ್ರಮಹೋತ್ಸವ ಪ್ರಯುಕ್ತ ನಡೆಯುತ್ತಿರುವ ಲೀಗ್ ಹಂತದ ಹಾಕಿ ಪಂದ್ಯವಾಳಿಯ ಕ್ವಾರ್ಟರ್ರ್‌ ಫೈನಲ್ ಪಂದ್ಯಗಳು ಶುಕ್ರವಾರ ನೆರವೇರಲಿವೆ.
ಕೊಡಗು ಜಿಲ್ಲೆಯಲ್ಲಿ 4 ತಿಂಗಳಲ್ಲಿ 15 ಶಿಶುಮರಣ: ಡಾ.ಮಧುಸೂದನ್‌
ಜಿಲ್ಲೆಯಲ್ಲಿ ಕಳೆದ ಜುಲೈಯಿಂದ ಅಕ್ಟೋಬರ್ ಅಂತ್ಯದವರೆಗೆ 5 ವರ್ಷದೊಳಗಿನ 15 ಶಿಶುಗಳು ವಿವಿಧ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಅವರು ಈ ಮಾಹಿತಿ ಒದಗಿಸಿದರು.
ಅಮ್ಮತ್ತಿ, ಪಾಲಿಬೆಟ್ಟ: ರಸ್ತೆ ದುರಸ್ತಿ ಆಗ್ರಹಿಸಿ ಆಟೋ ಚಾಲಕರ ಸಂಘ ಪ್ರತಿಭಟನೆ
ಅಮ್ಮತ್ತಿ ಪಾಲಿಬೆಟ್ಟ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ರಸ್ತೆ ದುರಸ್ತಿ ಆಗ್ರಹಿಸಿ ಅಮ್ಮತ್ತಿ ಮತ್ತು ಪಾಲಿಬೆಟ್ಟ ಆಟೋ ಮಾಲೀಕರ ಹಾಗೂ ಚಾಲಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಯಿತು. ಅಮ್ಮತ್ತಿ ಮತ್ತು ಪಾಲಿಬೆಟ್ಟದಲ್ಲಿ ಆಟೋ ರಿಕ್ಷಾ ಸಂಚಾರ ಸ್ಥಗಿತಗೊಳಿಸಿ ಏಕ ಕಾಲದಲ್ಲಿ ಪ್ರತಿಭಟನೆ ನಡೆಸಿ ರಸ್ತೆ ಕಾಮಗಾರಿಗೆ ಒತ್ತಾಯಿಸಲಾಯಿತು.
ಉತ್ಪಾದನೆ ಕುಂಠಿತ - ಕಾಫಿ ದರ ಭಾರಿ ಏರಿಕೆ : ರೋಬಸ್ಟಾ 1970 ದಶಕ ನಂತರದ ಗರಿಷ್ಠ ಮಟ್ಟ

ಬ್ರೆಜಿಲ್‌ ಸೇರಿ ವಿಯೆಟ್ನಾಂನಂತಹ ಪ್ರಮುಖ ಉತ್ಪಾದಕರಲ್ಲಿ ಪ್ರಮುಖ ಪೂರೈಕೆಯ ಅಡಚಣೆಗಳಿಂದಾಗಿ ಈ ವರ್ಷ ಕಾಫಿ ಬೆಲೆಗಳು ಗಗನಕ್ಕೇರಿದೆ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ, ರೋಬಸ್ಟಾ 1970 ದಶಕ ನಂತರದ ಗರಿಷ್ಠ ಮಟ್ಟ ಮುಟ್ಟಿದೆ.  

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ: ನ್ಯಾ.ಗೋಪಾಲಕೃಷ್ಣ
ಸೋಮವಾರಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಬುಧವಾರ ‘ಬಾಲ್ಯ ವಿವಾಹ ತಡೆ’ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ನೆರವೇರಿತು.
ವಿದ್ಯುತ್ ಉನ್ನತೀಕರಣಕ್ಕೆ 208 ಕೋಟಿ ಅನುದಾನ: ಶಾಸಕ ಪೊನ್ನಣ್ಣ
ಕೊಡಗು ಜಿಲ್ಲೆಯ ಬಹುಕಾಲದ ವಿದ್ಯುತ್ ಸಮಸ್ಯೆ ಸರಿಪಡಿಸಲು ವಿದ್ಯುತ್ ಉನ್ನತಿಕರಣಕ್ಕೆ ಸರ್ಕಾರದಿಂದ 208 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಕೊಡಗಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತದ ಅನುದಾನವನ್ನು ವಿದ್ಯುತ್ ಕ್ಷೇತ್ರಕ್ಕೆ ತರಲಾಗಿದೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ನಾಗರಿಕರಿಗೆ ಸಮಾನತೆ ಕಲ್ಪಿಸಿದ ಸಂವಿಧಾನ: ಸುಜು ತಿಮ್ಮಯ್ಯ
ಸಂವಿಧಾನ ಎಂದರೆ ಪ್ರಜಾಪ್ರಭುತ್ವ, ದೇಶದ ಆಡಳಿತದ ಮಾರ್ಗ ಸೂಚಿಯಾಗಿದ್ದು ಭಾರತದ ಸಂವಿಧಾನ ನಮಗೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾನತೆ ಕಲ್ಪಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ ಹೇಳಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 75ನೇ ಸಂವಿಧಾನ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೇನಾನಿಗಳ ಅವಹೇಳನ ಆರೋಪಿ ಗಡಿಪಾರಿಗೆ ಸಂಘಟನೆಗಳ ಆಗ್ರಹ
ದೇಶ ಕಂಡ ಮಹಾನ್ ಚೇತನಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಪದ್ಮಭೂಷಣ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಆರೋಪಿಯನ್ನು ವಾರದೊಳಗೆ ಗಡಿಪಾರು ಮಾಡದಿದ್ದರೆ ತೀವ್ರ ಹೋರಾಟ ರೂಪಿಸುವುದಾಗಿ ವಿವಿಧ ಕೊಡವ ಸಂಘಟನೆಗಳು ಎಚ್ಚರಿಕೆ ನೀಡಿವೆ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved