ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಮಗಾರಿಗಳು ಮಳೆಗಾಲದೊಳಗೆ ಪೂರ್ಣಗೊಳ್ಳಬೇಕು: ಡಾ.ಮಂತರ್ ಗೌಡ
ಸೋಮವಾರಪೇಟೆ ತಾಲೂಕಿನಲ್ಲಿ 90 ಕೋಟಿ ರು. ಗಳ ಅನುದಾನದ ಕಾಮಗಾರಿಗಳು ಮಳೆಗಾಲದೊಳಗೆ ಪೂರ್ಣಗೊಳ್ಳಬೇಕು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾ
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಮಡಿಕೇರಿ ನಗರದ ಗಾಂಧಿ ಮೈದಾನದಿಂದ ಮುಖ್ಯ ರಸ್ತೆಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು.
ಶನಿವಾರಸಂತೆಯಲ್ಲಿ ತಾಲೂಕು ಮಟ್ಟದ ಅಂತರ ಕಾಲೇಜು ಕ್ರೀಡಾಕೂಟ
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ದೃಢತೆಗೆ ಕ್ರೀಡೆ ಪರಿಣಾಮಕಾರಿ ಎಂದು ಜಗನ್‌ಪಾಲ್ ಹೇಳಿದರು.
ಹೈ ಮಾಸ್ಕ್ ಸೋಲಾರ್ ದೀಪ ಲೋಕಾರ್ಪಣೆ
ಪಂಚಾಯಿತಿ ವ್ಯಾಪ್ತಿಯ ಮಾರುಕಟ್ಟೆಯ ಬಳಿ ನೂತನವಾಗಿ ಅಳವಡಿಸಿರುವ ಹೈ ಮಾಸ್ಕ್ ಸೋಲಾರ್ ದೀಪವನ್ನು ಶಾಸಕ ಎ.ಎಸ್. ಪೊನ್ನಣ್ಣ ಲೋಕಾರ್ಪಣೆ ಮಾಡಿದರು.
ಲಕ್ಷ್ಮಣ್ ಹೇಳಿಕೆ ಖಂಡನೀಯ : ರಾಕೇಶ್ ದೇವಯ್ಯ
ಮೈಸೂರು ಉದಯಗಿರಿ ಸಂಬಂಧ ಕಾಂಗ್ರೆಸ್ ಪಕ್ಷದ ವಕ್ತಾರ ವಿ. ಲಕ್ಷ್ಮಣ್ ಹೇಳಿಕೆ ತೀವ್ರ ಖಂಡನೀಯ ಎಂದು ಚೆಪ್ಪುಡಿರ ರಾಕೇಶ್ ದೇವಯ್ಯ ಹೇಳಿದರು.
ಮಾಯಮುಡಿ ಮಕ್ಕಳ ಗ್ರಾಮ ಸಭೆ : ಓದಿನ ಕಡೆ ಗಮನಹರಿಸಲು ಟಾಟು ಮೊಣ್ಣಪ್ಪ ಕರೆ
ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಟಾಟು ಮೊಣ್ಣಪ್ಪ ಉದ್ಘಾಟಿಸಿದರು.
58,765 ಅಲೆಮಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮ: ಜಿ.ಪಲ್ಲವಿ
ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಕುಟುಂಬದ ಜನಸಂಖ್ಯೆಯು ಸುಮಾರು 58, 765 ಇದ್ದು ಇವರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಜಿ. ಪಲ್ಲವಿ ಹೇಳಿದರು.
ಕಾಣೆಯಾಗಿದ್ದ ವಿದ್ಯಾರ್ಥಿ ಮೃತದೇಹ ಪತ್ತೆ
ಕಾಣೆಯಾಗಿದ್ದ ನವೋದಯ ಶಾಲೆಯ ವಿದ್ಯಾರ್ಥಿ ಮೃತದೇಹ ಗಾಳಿಬೀಡು ಸಮೀಪದ ಕೂಟುಹೊಳೆಯಲ್ಲಿ ಪತ್ತೆಯಾಗಿದೆ.
ಕಟ್ಟೆಮಾಡು ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಗೆ ತಡೆ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕು ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ದೇವಸ್ಥಾನದಲ್ಲಿ ಜಾರಿಗೆ ತರಲಾಗಿರುವ ವಸ್ತ್ರ ಸಂಹಿತೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಶನಿವಾರಸಂತೆ : ಮೈಕ್ರೋ ಫೈನಾನ್ಸ್ ಸಾಲದ ಒತ್ತಡಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್‌ಗೆ ಸಂಬಂಧಪಟ್ಟ ವಿವಿಧ ಸಂಘಗಳಲ್ಲಿ ಸಾಲ ಪಡೆದು ಮೈಕ್ರೋ ಫೈನಾನ್ಸ್ ಸಾಲದ ಒತ್ತಡಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
< previous
1
...
128
129
130
131
132
133
134
135
136
...
476
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ