ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಶಾಲನಗರ: ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಂಪನ್ನ
ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶ್ರೀ ಗಣಪತಿ, ಶ್ರೀ ದತ್ತಾತ್ರೇಯ ಶ್ರೀ ನಾಗದೇವತಾ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.
ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ ತಂಡ ಚಾಂಪಿಯನ್
ಕಳೆದ ಹಲವು ದಿನಗಳಿಂದ ನಡೆದ ಗೌಡ ಲೆದರ್‌ಬಾಲ್ ಪ್ರೀಮಿಯರ್ ಲೀಗ್‌ನಲ್ಲಿ ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.
ಎಐಟಿಯುಸಿ ಸಂಘಟನೆಯಿಂದ ಕಾರ್ಮಿಕ ದಿನಾಚರಣೆ
ಕೊಡಗು ಜಿಲ್ಲಾ ಎಐಟಿಯುಸಿ ಕಾರ್ಮಿಕ ಸಂಘಟನೆ ವತಿಯಿಂದ ಬಿಳಿಗೇರಿ ಗ್ರಾಮದಲ್ಲಿ ವಿಶ್ವ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ ಚಿಂತನೆ - ಚಲನೆ ಶಿಬಿರ
ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12ರಿಂದ 21ರ ವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ ಚಿಂತನೆ - ಚಲನೆ ಶಿಬಿರ ನಡೆಯಲಿದೆ.
ಬೇಸಿಗೆ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ದೂರ!
ಈ ವರ್ಷ ಮಾರ್ಚ್ ಏಪ್ರಿಲ್ ಮೇ ಆರಂಭದಲ್ಲೂ ಕೂಡ ಜಿಲ್ಲೆಯ ಅಲ್ಲಲ್ಲಿ ಉತ್ತಮ ಬೇಸಗೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿಲ್ಲ.
ಹೊರಗುತ್ತಿಗೆ ನೌಕರರ ಜೀವನದಲ್ಲಿ ಅಭದ್ರತೆ, ಸಂಘರ್ಷ: ಸಂಕೇತ್ ಪೂವಯ್ಯ
ವಿರಾಜಪೇಟೆ ಶಾಸಕರ ಗೃಹ ಕಚೇರಿಯಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ವಿಭಾಗಗಳ ದಿನಗೂಲಿ ಹೊರಗುತ್ತಿಗೆ ನೌಕರರ ರಾಜ್ಯ ಮಟ್ಟದ ಸಭೆ ನಡೆಯಿತು.
ಚನ್ನಾಪುರ-ಹಿರಿಕರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ, ಕ್ರೀಡಾಕೂಟ
ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಮತ್ತು ಕ್ರೀಡಾಕೂಟ ಹಿರಿಕರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
ಕೃಷಿ ಭೂಮಿ ಫಲವತ್ತತೆಯಿಂದ ಉತ್ತಮ ಇಳುವರಿ: ಡಾ.ಕೆ.ಟಿ.ಮೋಹನ್ ಕುಮಾರ್
ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಡಾ. ಕೆ.ಟಿ. ಮೋಹನ್ ಕುಮಾರ್ ಹೇಳಿದರು.
ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಮೇಲುಗೈ ಸಾಧನೆ: ಕಟ್ಟೆಮನೆ ಪ್ರೇಮಾ ಗಣೇಶ್
ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗರ ಗೌಡ ಮಹಿಳಾ ಒಕ್ಕೂಟ ಹಾಗೂ ಕೊಡಗು ಗೌಡ ಯುವ ವೇದಿಕೆ ಸಹಯೋಗದಲ್ಲಿ 2ನೇ ವರ್ಷದ ಗೌಡ ಮಹಿಳಾ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಸಿದ್ದಾಪುರ: ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಯಿಂದ 29 ಲಕ್ಷ ರು. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಯ ಭೂಮಿಪೂಜೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ನೆರವೇರಿಸಿದರು.
< previous
1
...
129
130
131
132
133
134
135
136
137
...
542
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು