ಅವಹೇಳನಕಾರಿ ಪೋಸ್ಟ್: ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲು ಆರೋಪಿ ಪತ್ತೆಗೆ ತಂಡ ರಚನೆಸೇನಾನಿಗಳ ಅವಹೇಳನ ಮಾಡಿದ ವ್ಯಕ್ತಿ ಪತ್ತೆಗಾಗಿ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ, ಸೋಮವಾರಪೇಟೆ ಉಪವಿಭಾಗ, ರಾಜೇಶ್.ಕೆ, ಸಿಪಿಐ, ಕುಶಾಲನಗರ ವೃತ್ತ, ಚಂದ್ರಶೇಖರ್ ಎಚ್.ವಿ, ಪಿಎಸ್‌ಐ, ಸುಂಟಿಕೊಪ್ಪ ಪೊಲೀಸ್ ಠಾಣೆ ಹಾಗೂ ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಕೈಗೊಳ್ಳಲಾಗುತ್ತಿದೆ.