ರಾಜ್ಯಮಟ್ಟದ ಸಾಹಿತ್ಯೋತ್ಸವ: ದಕ್ಷಿಣ ಕನ್ನಡ ಈಸ್ಟ್ ರಾಜ್ಯಮಟ್ಟದ ಚಾಂಪಿಯನ್ಕೊಂಡಂಗೇರಿಯಲ್ಲಿ ಎಸ್ ಎಸ್ ಎಫ್ ವತಿಯಿಂದ ನಡೆದ ರಾಜ್ಯಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಶಾಲಾ, ಕಾಲೇಜುಗಳಿಗೆ ಹೋಗಿ ಪದವಿ ಪಡೆದೇ ವಿದ್ಯಾವಂತರಾಗಬೇಕೆಂದಿಲ್ಲ. ಪುಸ್ತಕಗಳಲ್ಲಿ ಸಾಹಿತ್ಯ ಓದಿನ ಮೂಲಕವೂ ಖಂಡಿತವಾಗಿ ವಿದ್ಯಾವಂತರಾಗಲು ಸಾಧ್ಯ ಎಂದರು.