ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡಾನೆ ದಾಳಿ : ವ್ಯಕ್ತಿ ಪಾರು
ಕಾಡಾನೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ವ್ಯಕ್ತಿಯೊಬ್ಬರು ಪಾರಾದ ಘಟನೆ ಅರಿಸಿಣ ಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕುಶಾಲನಗರ: ಸಿದ್ಧಿವಿನಾಯಕ ದೇವಾಲಯದ ವಾರ್ಷಿಕೋತ್ಸವ
ಶ್ರೀ ಬಲಮುರಿ ಸಿದ್ದಿವಿನಾಯಕ ದೇವಾಲಯದ 27ನೇ ವರ್ಷದ ವಾರ್ಷಿಕೋತ್ಸವಕ್ಕೆ ಚಾಲನೆ ದೊರೆಯಿತು. ಸಂಜೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಕಾರ್ಮಿಕ, ರೈತ ವಿರೋಧಿ ಬಜೆಟ್ ಆರೋಪ: ಸಿಐಟಿಯು ಸಂಘಟನೆ ಪ್ರತಿಭಟನೆ
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಕಾರ್ಮಿಕ, ರೈತ ವಿರೋಧಿ ಬಜೆಟ್ ಎಂದು ಆರೋಪಿಸಿ ಸಿಐಟಿಯು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಪುನರುತ್ಥಾನಗೊಂಡ ಕಾಂಡಂಡ ಐನ್ ಮನೆ ಉದ್ಘಾಟನೆ
ಸಮೀಪದ ಕೊಳಕೇರಿ ಗ್ರಾಮದ ಕಾಂಡಂಡ ಕುಟುಂಬಸ್ಥರ ಪುನರುತ್ಥಾನಗೊಂಡ ಐನ್‌ಮನೆ ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಅಪ್ಪಂಗಳ ರಾಕರ್ಸ್ ತಂಡ ಚಾಂಪಿಯನ್
ಇತ್ತೀಚೆಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ಅಪ್ಪಂಗಳ ರಾಕರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಸೂಪರ್ ನೈನ್ ಆಟಗಾರರ ಪಂದ್ಯಾಟದಲ್ಲಿ 4 ತಂಡಗಳು ಪಾಲ್ಗೊಂಡಿತ್ತು.
10 ರಂದು ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ
ಫೆ. 10ರಂದು ಅಂಬೇಡ್ಕರ್ ಭವನದ ಎದುರು ಧರಣಿ ನಡೆಸುವುದಾಗಿ ಸಮಿತಿ ಅಧ್ಯಕ್ಷ ಎಚ್.ಎಲ್. ದಿವಾಕರ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಕೂಡಿಗೆಯ ಡಯಟ್ ಮೈದಾನದಲ್ಲಿ ಚಾಲನೆ ನೀಡಲಾಯಿತು.
ಮಡಿಕೇರಿಯಲ್ಲಿ ಐತಿಹಾಸಿಕ ಕೊಡವರ ಬೃಹತ್ ಪಾದಯಾತ್ರೆ
ಕೊಡವಾಮೆ ಬಾಳೋ ಪಾದಯಾತ್ರೆ ಮಡಿಕೇರಿಯಲ್ಲಿ ಶುಕ್ರವಾರ ಸಮಾವೇಶಗೊಂಡಿತು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಎಲ್ಲಿ ನೋಡಿದರೂ ಕೊಡವರೇ ಕಂಡು ಬಂದರು.
ಶಾಲಾ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ಸಂವಹನ ಕಾರ್ಯಾಗಾರ
ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುದೋಳ್ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳು ಓದಿನೊಂದಿಗೆ ಕ್ರಿಯಾಶೀಲಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಚಟುವಟಿಕೆಯಿಂದ ಕೂಡಿರಬೇಕು ಎಂದು ತಿಳಿಸಿದರು.
ಅಡ್ಕದಬಾಣೆಯಲ್ಲಿ 65 ಲಕ್ಷ ರು. ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ
ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಮಂತರ್‌ಗೌಡ ಇನ್ನೂ ಹೆಚ್ಚಿನ ಅನುದಾನವನ್ನು ಗ್ರಾಮಕ್ಕೆ ನೀಡುವ ಭರವಸೆ ನೀಡಿದರು.
< previous
1
...
135
136
137
138
139
140
141
142
143
...
478
next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್ ₹ 50,000 ರು ! ಇರದಿದ್ದರೆ ದಂಡ