ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ನಿಂದ ಹಲವಾರು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇದೇ ಅ. 15 ರಂದು ಬುಧವಾರ ಕೊಡಗು ಜಿಲ್ಲೆಯಾದ್ಯಂತ ಬೃಹತ್ ರೀತಿಯಲ್ಲಿ ಸ್ವಚ್ಛ ಕೊಡಗು - ಸುಂದರ ಕೊಡಗು - ತ್ಯಾಜ್ಯ ವಿಲೇವಾರಿ ಅಭಿಯಾನ ಆಯೋಜಿಸಲಾಗಿದೆ.