ಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು: ಎಂ. ಲಕ್ಷ್ಮಣ್ಖಾಲಿ ಚೊಂಬು ಹಾಗೂ ಮೂರುನಾಮ ಬಳಿದ ತೆಂಗಿನಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗೋವಿಂದ.. ಗೋವಿಂದ.. ಎಂದು ಕೂಗುತ್ತಲೇ ಖಾಲಿ ಚೊಂಬು, ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿದರು.