ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುದ್ದಂಡ ಹಾಕಿ : ಇಂದಿನಿಂದ ಪ್ರಿ ಕ್ವಾರ್ಟರ್ ಫೈನಲ್
ಕೊಡವ ಕೌಟುಂಬಿಕ ಹಾಕಿ ಉತ್ಸವ ಮುದ್ದಂಡ ಹಾಕಿ ಕಪ್ ಅಂತಿಮಘಟ್ಟ ಸಾಗುತ್ತಿದ್ದು ಮಂಗಳವಾರ ಪ್ರಿ ಕ್ವಾರ್ಟರ್ ಪಂದ್ಯಗಳು ನಡೆಯಲಿವೆ.
ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯ: ಈಸ್ಟರ್ ಹಬ್ಬ ಆಚರಣೆ
ಪ್ರಭು ಯೇಸು ಕ್ರಿಸ್ತರ ಪುನರುತ್ಥಾನದ ಪಾಸ್ಕ ಕಾಲದ (ಈಸ್ಟರ್) ಹಬ್ಬವನ್ನು ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದ ವತಿಯಿಂದ ಸಂತ ಮೇರಿ ಶಾಲಾವರಣದಲ್ಲಿ ಚರ್ಚಿಸಲಾಯಿತು.
ಅವಂದೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ: ಬಾಲಾಲಯ ಪ್ರತಿಷ್ಠಾಪನೆ
ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸುಮಾರು ಏಳು ಶತಮಾನಗಳ ಇತಿಹಾಸವುಳ್ಳ ಸನ್ನಿಧಿಯಾಗಿದೆ. ಇದರ ಜೀರ್ಣೋದ್ಧಾರ ಕಾರ್ಯ ಪ್ರಯುಕ್ತ ದೇವರ ವಿಗ್ರಹವನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು.
ಮುದ್ದಂಡ ಕಪ್ ಹಾಕಿ ಉತ್ಸವ : ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಪರಿಚಯ
ಮುದ್ದಂಡ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ವಿಡಿಯೋ ರೆಫರಲ್ ಅನ್ನು ಪರಿಚಯಿಸಲಾಗುತ್ತಿದೆ ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು.
ಮುದ್ದಂಡ ಕಪ್ ಹಾಕಿ ಉತ್ಸವ : ಮಹಿಳಾ ಹಾಕಿ ಆರಂಭ
ಮುದ್ದಂಡ ಹಾಕಿ ಕಪ್ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯ ಪೈಪೋಟಿ ಆರಂಭಗೊಂಡಿದೆ.
ಸ್ಥಳೀಯ ಸಂಸ್ಥೆಗಳಿಂದ ಬಾಕಿ ಅನುದಾನ ಪಡೆಯಿರಿ: ರೆಡ್‌ಕ್ರಾಸ್ ರಾಜ್ಯಾಧ್ಯಕ್ಷ ಸೂಚನೆ
ಜಿಲ್ಲಾ ರೆಡ್‌ಕ್ರಾಸ್‌ನಲ್ಲಿ ಪ್ರಸ್ತುತ 775 ಸದಸ್ಯರಿದ್ದಾರೆ. ಸದಸ್ಯತ್ವ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬಿ.ಕೆ. ರವೀಂದ್ರ ರೈ ಹೇಳಿದರು.
ಮಲಿನ ನೀರು ಶುದ್ಧೀಕರಣ ಘಟಕ: ಅಧಿಕಾರಿಗಳ ತಂಡ ಭೇಟಿ
ಒಳಚರಂಡಿ ಕಾಮಗಾರಿಯ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಕೊಡಗು ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಇಂದಿನಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್ 21ರಿಂದ 45 ದಿನಗಳ ಕಾಲ 7ನೇ ಸುತ್ತಿನ ಲಸಿಕಾ ಅಭಿಯಾನ ನಡೆಯಲಿದ್ದು ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಸೂಚಿಸಿದ್ದಾರೆ.
ಕೂತಂಡ, ಅಮ್ಮಣಿಚಂಡ, ಮಂಡೇಪಂಡ ತಂಡಕ್ಕೆ ಜಯ
ಮುದ್ದಂಡ ಹಾಕಿ ಕಪ್‌ನ ಭಾನುವಾರ ನಡೆದ ಪಂದ್ಯದಲ್ಲಿ ಕೂತಂಡ, ಅಮ್ಮಣಿಚಂಡ, ಮಂಡೇಪಂಡ ತಂಡಗಳು ಗೆಲುವು ಸಾಧಿಸಿತು.
ಕುಶಾಲನಗರದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಟನೆ
ಕುಶಾಲನಗರದಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಪ್ರತಿಭಟನಾ ಪತ್ರ ಸಲ್ಲಿಸಿದರು.
< previous
1
...
140
141
142
143
144
145
146
147
148
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್