ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಪುಷ್ಪಾಗೆ ಮುಂಬಡ್ತಿ, ಬೀಳ್ಕೊಡುಗೆ
ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಹಿರಿಯ ಉಪನ್ಯಾಸಕರಾಗಿ ಮುಂಬಡ್ತಿ ಹೊಂದಿದ ಮುಖ್ಯಶಿಕ್ಷಕಿ ಬಿ.ಎನ್.ಪುಷ್ಪಾ ಅವರನ್ನು ಶಾಲೆಯಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ಸಂಸ್ಕೃತಿ ರಕ್ಷಣೆಗೆ ಕೊಡವರ ಪಾದಯಾತ್ರೆ ಶುರು
‘ನಮ್ಮ ಸಂಸ್ಕೃತಿ ನಮ್ಮ ಹಕ್ಕು’ ಎಂಬ ಘೋಷವಾಕ್ಯದ ಅಡಿಯಲ್ಲಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಭಾನುವಾರ ದಕ್ಷಿಣ ಕೊಡಗಿನ ಕುಟ್ಟದಿಂದ ಆರಂಭವಾಗಿರುವ ಕೊಡವ ಭಾಷಿಕರ ಕೊಡವಾಮೆ ಬಾಳೋ ಪಾದಯಾತ್ರೆಗೆ ಸಹಸ್ರಾರು ಸಂಖ್ಯೆಯಲ್ಲಿ ಜನರು ಹರಿದು ಬಂದರು.
ಅರ್ಚಕರ ಮೇಲೆ ಹಲ್ಲೆ: ಪ್ರಮುಖ ಆರೋಪಿ ಸೇರಿ ಮೂವರ ಬಂಧನ
ಕೊಡಗಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನ ಪ್ರಧಾನ ಅರ್ಚಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಮುಖ ಆರೋಪಿ ಕಾಕೋಟುಪರಂಬು ಮಂಡೇಟಿರ ಅನಿಲ್ ಹಾಗೂ ಇಬ್ಬರು ಸಹಚರರನ್ನು ಜಿಲ್ಲಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮೇಕೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್: ಟೀಂ ರೋಲೆಕ್ಸ್ ಚಾಂಪಿಯನ್ಸ್
ಮೇಕೇರಿ ಎಂ.ಕೆ. ಕ್ರಿಕೆಟರ್ಸ್ ವತಿಯಿಂದ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5ರ ಚಾಂಪಿಯನ್ ಆಗಿ ಚರಣ್ ಮಾಲೀಕರತ್ವದ ಟೀಂ ರೋಲೆಕ್ಸ್ ಹೊರ ಹೊಮ್ಮಿದೆ.
ಕುಶಾಲನಗರ: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಕುಶಾಲನಗರ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನಿವೃತ್ತ ಪ್ರಾಂಶುಪಾಲ ಡಾ.ದೇವರಾಜು ಉದ್ಘಾಟಿಸಿದರು.
ಕಾಜೂರು ಅರಣ್ಯ: ಒಂಟಿ ಸಲಗ ಕರ್ಣ ಅಲಿಯಾಸ್ ರೌಡಿ ರಂಗ ಸೆರೆ
ಒಂದು ವರ್ಷದಿಂದ ರೈತರು, ವಾಹನ ಸವಾರರು ಹಾಗೂ ಗ್ರಾಮಸ್ಥರ ನಿದ್ದೆಗೆಡ್ಡಿಸಿದ್ದ ಒಂಟಿ ಸಲಗ ಕರ್ಣ ಅಲಿಯಾಸ್ ರೌಡಿ ರಂಗ (40)ನನ್ನು ಅರಣ್ಯ ಇಲಾಖೆಯವರು ಹರಸಾಹಸದಿಂದೆ ಸೆರೆ ಹಿಡಿದ ಘಟನೆ ಐಗೂರು ಗ್ರಾ.ಪಂ. ವ್ಯಾಪ್ತಿಯ ಮಾದಾಪುರ ವಲಯದ ಕಾಜೂರು ಅರಣ್ಯದಲ್ಲಿ ಶನಿವಾರ ನಡೆದಿದೆ.
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆ: ಜಿಲ್ಲಾ ಪಂಚಾಯಿತಿ ಸಿಇಒ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶನಿವಾರ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ನಡೆಯಿತು.
ಇಂದು ಗೋಣಿಕೊಪ್ಪ ಸರ್ಕಾರಿ ಶಾಲೆ ಶತಮಾನೋತ್ಸವ ಆಚರಣೆ
ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಹಾಲೇರಿ ಕಾಂಡನಕೊಲ್ಲಿ ಗ್ರಾಮದಲ್ಲಿ ಹುಲಿ ಸಂಚಾರ ಕುರುಹು
ಕಾಂಡನಕೊಲ್ಲಿ ಗ್ರಾಮದಲ್ಲಿ ಹುಲಿ ಸಂಚಾರ ಕುರುಹು ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಾಲೇರಿಯ ಬಿಜ್ಜಂಡ ಸುಬ್ರಮಣಿ ತೋಟದಿಂದ ಇಳಿದು ಮುದ್ವರ ಬೋಪಯ್ಯ ಅವರ ಗದ್ದೆಯಿಂದ ಬಾರಿಕೆ ತೋಟಕ್ಕೆ ಹೋಗಿರುವ ಸುಳಿವು ಸಿಕ್ಕಿದೆ.
ಬಾಡಗರಕೇರಿ: ಹುಲಿ ದಾಳಿಗೆ 16 ಆಡುಗಳು ಬಲಿ
ಬಿರುನಾಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಡಗರಕೇರಿ ಗ್ರಾಮದಲ್ಲಿ ರೈತರೋರ್ವರ ಕೊಟ್ಟಿಗೆಯಲ್ಲಿದ್ದ ಆಡುಗಳ ಮೇಲೆ ಹುಲಿ ದಾಳಿ ನಡೆಸಿ 12 ಆಡುಗಳು ಹಾಗೂ 7 ಆಡು ಮರಿಗಳನ್ನು ಕೊಂದು ಎಳೆದೊಯ್ದಿದೆ.
< previous
1
...
141
142
143
144
145
146
147
148
149
...
480
next >
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ