ಅರುವತ್ತೊಕ್ಲು: ಗೋಣಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಅರುವತ್ತೊಕ್ಲು ಸರ್ವದೈವತಾ ವಿದ್ಯಾಸಂಸ್ಥೆಯಲ್ಲಿ ಗೋಣಿಕೊಪ್ಪ ಸಮೂಹ ಸಂಪನ್ಮೂಲ ಕೇಂದ್ರ, ಸರ್ವದೈವತಾ ವಿದ್ಯಾ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮಾನ್ವಯಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಗೋಣಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.