ಕಾಗಡಿಕಟ್ಟೆ: ನೇತ್ರ ತಪಾಸಣೆ ಉಚಿತ ಶಿಬಿರಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಕೊಡಗು, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವತಿಯಿಂದ ನೇತ್ರ ತಪಾಸಣಾ ಉಚಿತ ಶಿಬಿರ ಕಾಗಡಿಕಟ್ಟೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಶುಕ್ರವಾರ ನಡೆಯಿತು.