ವಕ್ಫ್ ಆಸ್ತಿ ವಿವಾದ ಬಿಜೆಪಿ ಚುನಾವಣಾ ಅಸ್ತ್ರ: ಎಸ್‌ಡಿಪಿಐ ಆರೋಪವಿಧಾನಸಭೆ ಉಪಚುನಾವಣೆ ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ಪ್ರಮುಖ ಅಸ್ತ್ರವಾಗಿಸಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬುಧವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.