ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗು ವೈದ್ಯಕೀಯ ಸಂಸ್ಥೆ ಉನ್ನತೀಕರಿಸಲು ಪ್ರಸ್ತಾವನೆ: ಸಚಿವ ಭೋಜರಾಜು
ಕೊಡಗು ಜಿಲ್ಲಾಡಳಿತದೊಂದಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂವಿಧಾನದಿಂದ ಪ್ರಜಾಪ್ರಭುತ್ವ ಬಲಿಷ್ಠ: ಕೆ.ಕೆ.ಕೃಷ್ಣಮೂರ್ತಿ
ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ. ಸಂವಿಧಾನ, ಪ್ರಜಾಪ್ರಭುತ್ವ, ಮತದಾನ ಇವುಗಳ ಮೌಲ್ಯವನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ತಿಳಿದುಕೊಳ್ಳಬೇಕು ಎಂದು ತಹಸೀಲ್ದಾರ್ ಹೇಳಿದರು.
ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ‘ಗ್ಯಾರಂಟಿ’ ಹಣ: ಭೋಸರಾಜು
ಗ್ಯಾರೆಂಟಿ ಯೋಜನೆಗಳ ಮೂಲಕ ಭ್ರಷ್ಟಾಚಾರವಿಲ್ಲದೆ 52 ಸಾವಿರ ಕೋಟಿ ರುಪಾಯಿಗಳಷ್ಟು ಹಣವನ್ನು ನೇರವಾಗಿ ಜನರಿಗೆ ತಲುಪಿಸುತ್ತಿರುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಶಿಕ್ಷಣದ ಅವಿಭಾಜ್ಯ ಅಂಗ: ಚಂದ್ರಶೇಖರ್
ಕ್ರೀಡೆ ಮತ್ತು ಸಂಸ್ಕಾತಿಕ ಚಟುವಟಿಕೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ ಎಂದು ಪ್ರಾಂಶುಪಾಲ ಚಂದ್ರಶೇಖರ್ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೋಳುಮಂಡ ರಫೀಕ್ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಪುರಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೇರಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಪ್ರಮುಖರು ಚರ್ಚೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.
ಎಸಿಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
ಮಡಿಕೇರಿ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಗಿ ವಾಟೇರಿರ ಪಿ ಕಾರ್ಯಪ್ಪ ಅಧಿಕಾರ ಸ್ವೀಕರಿಸಿದರು.
ದುರಾಸೆಯಿಂದ ಹಗರಣಗಳು ಹೆಚ್ಚಾಗುತ್ತಿದೆ: ಸಂತೋಷ್ ಹೆಗ್ಡೆ
ದೇಶ ಅಭಿವೃದ್ಧಿಯಾಗುತ್ತಿದ್ದರೂ ಅಷ್ಟೇ ಪ್ರಮಾಣದಲ್ಲಿ ಹಗರಣಗಳು, ಭ್ರಷ್ಟಾಚಾರ ಹೆಚ್ಚಾಗಲು ದುರಾಸೆಯೇ ಕಾರಣವಾಗಿದೆ ಎಂದು ಸಂತೋಷ್ ಹೆಗ್ಡೆ ಹೇಳಿದರು.
ಕನ್ನಡ ಸಾಹಿತ್ಯದ ಪ್ರಾರಂಭ ಅಸ್ಪಷ್ಟತೆಯಲ್ಲಿ ಮುಚ್ಚಿದೆ: ಶೋಭಿತ ಕೆ.ಡಿ.
ಅತಿಥಿ ಶಿಕ್ಷಕಿ ಶೋಭಿತ ಕೆ.ಡಿ. ಕನ್ನಡ ಸಾಹಿತ್ಯ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ ಕುರಿತು ಮಾತನಾಡಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಪ್ರಾಥಮಿಕವಾಗಿ ಮಾತನಾಡಿದರು.
ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ; ಸಾರ್ವಜನಿಕರಿಂದ 74 ಅರ್ಜಿ ಸಲ್ಲಿಕೆ
ವಿರಾಜಪೇಟೆ ತಾಲೂಕು ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ ಕಾರ್ಯಕ್ರಮ ನಡೆಯಿತು.
120 ಕೋಟಿ ರು. ವೆಚ್ಚ ವಿದ್ಯುತ್ ಜಾಲದ ಬಲವರ್ಧನೆಗೆ ಸಚಿವರಿಂದ ಭೂಮಿ ಪೂಜೆ
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಬಿಟ್ಟಂಗಾಲದ ಹೆಗ್ಗಡೆ ಸಮಾಜದ ಬಳಿ ಭೂಮಿ ಪೂಜೆ ನೆರವೇರಿಸಿದರು. ಮಳೆಗಾಲದಲ್ಲಿ ವಿದ್ಯುತ್ ಪೂರೈಕೆ ಮಾಡುವುದು ಒಂದು ರೀತಿ ಸವಾಲಿನ ಕೆಲಸ ಆಗಿದೆ ಎಂದು ಸಚಿವರು ತಿಳಿಸಿದರು.
< previous
1
...
148
149
150
151
152
153
154
155
156
...
482
next >
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ