ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾತನಾಡುವ ಮೂಲಕ ಭಾಷಾ ಬೆಳವಣಿಗೆ ಸಾಧ್ಯ: ಶ್ರೀಧರ್ ಕಂಕನವಾಡಿ
ಸೋಮವಾರಪೇಟೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಿತು.
ಮುಳ್ಳೂರು ಶಾಲೆಯಲ್ಲಿ ರಾಜ್ಯೋತ್ಸವ ಆಚರಣೆ
ಶಾಲಾ ಮುಂಭಾಗದಲ್ಲಿ ಬೃಹತ್ ಕರ್ನಾಟಕದ ನಕ್ಷೆಯನ್ನು ಚಿತ್ರಿಸಿ ಹಚ್ಚೇವು ಕನ್ನಡದ ದೀಪ ನೃತ್ಯದೊಂದಿಗೆ ಕರ್ನಾಟಕದ ನಕ್ಷೆಯ ಸುತ್ತಲೂ ಹಣತೆಯನ್ನು ಹಚ್ಚಲಾಯಿತು. ರಾಷ್ಟ್ರಧ್ವಜ ಮತ್ತು ಕರ್ನಾಟಕದ ಬಾವುಟ ಎರಡನ್ನು ಧ್ವಜರೋಹಣಗೊಳಿಸಿ, ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ನಾಡಗೀತೆ ಹಾಡಿದರು.
ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ರಾಜ್ಯೋತ್ಸವ
ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು.
ಶಿಕ್ಷಣ ಸಂಸ್ಥೆಗಳು ಸಂಸ್ಕಾರ ಬೋಧಿಸುವ ಕೇಂದ್ರಗಳಾಗಲಿ: ಅನಿಲ್ ಎಚ್.ಟಿ.
ಕೊಡಗು ವಿದ್ಯಾಲಯ ಶಾಲೆಯ ವೆಬ್ ಸೈಟ್ ಕೊಡಗು ವಿದ್ಯಾಲಯ ಡಾಟ್ ಕಾಮ್‌ಗೆ ಚಾಲನೆ ನೀಡಲಾಯಿತು. ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ, ಪತ್ರಕರ್ತ ಅನಿಲ್ ಎಚ್.ಟಿ. ಚಾಲನೆ ನೀಡಿದರು.
ಹನುಮಂತ ಬೆಟ್ಟದಲ್ಲಿ ಅಕ್ರಮ ರೆಸಾರ್ಟ್: ಕ್ರಮಕ್ಕೆ ಗ್ರಾಮಸ್ಥರ ಆಗ್ರಹ
ಪೊನ್ನಪೇಟೆ ತಾಲೂಕಿನ ಬ್ರಹ್ಮಗಿರಿ ವನ್ಯಜೀವಿ ಒಳಪಟ್ಟ ಹನುಮಂತ ಬೆಟ್ಟದಲ್ಲಿ ಪರಿಸರಕ್ಕೆ ಮಾರಕವಾಗುವ ರೆಸಾರ್ಟ್ ಚಟುವಟಿಕೆ ನಡೆಯುತ್ತಿರುವುದನ್ನು ಜಿಲ್ಲಾಧಿಕಾರಿಗಳು ತಡೆಗಟ್ಟಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅರೆಕಾಡು ಐದ್ರೋಡಮ್ಮ ದೇವಳ ವಾರ್ಷಿಕೋತ್ಸವ ಸಂಪನ್ನ
ಗುರುವಾರದಂದು ಸಂಜೆ 5 ಗಂಟೆಗೆ ಪೂಜಾ ಕಾರ್ಯಗಳು ಪ್ರಾರಂಭಗೊಂಡು, 7 ಗಂಟೆಗೆ ಮಹಾಪೂಜೆ ನಡೆಯಿತು. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ವಿವಿಧ ಪೂಜೆಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಗೋಣಿಕೊಪ್ಪ ಲಯನ್ಸ್ ಶಾಲೆಯಲ್ಲಿ ರಾಜ್ಯೋತ್ಸವ
69ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಗೋಣಿಕೊಪ್ಪ ಲಯನ್ಸ್ ಶಾಲೆಯಲ್ಲಿ ವನ್ಯ ಪ್ರಾಣಿಗಳ ಕುರಿತು ಉಪನ್ಯಾಸ ನಡೆಯಿತು.
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ
ಕೊಡಗು ಜಿಲ್ಲಾಡಳಿತ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ನಡೆಯಿತು.
ಕನ್ನಡಕ್ಕಾಗಿ ಹೋರಾಡಿದವರ ಸ್ಮರಣೆ ನಮ್ಮ ಕರ್ತವ್ಯ: ಸುನಿತಾ ಗಿರೀಶ್
ಇಲ್ಲಿನ ಕನ್ನಡವೃತ್ತದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಡೆಯಿತು. ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನಿತಾ ಗಿರೀಶ್ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಪಂಚ ಗ್ಯಾರಂಟಿಗಳು ಐದು ವರ್ಷ ಮುಂದುವರಿಯುತ್ತವೆ: ಸಚಿವ ಬೋಸರಾಜು
ಶಕ್ತಿ ಯೋಜನೆ ಮರುಪರಿಶೀಲನೆ ಮಾಡುತ್ತೇವೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದರು.
< previous
1
...
149
150
151
152
153
154
155
156
157
...
413
next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ