ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ಗಮನಹರಿಸಬೇಕು: ಬಿ.ಎ.ಪಾಟೀಲ್
ಅನಾದಿ ಕಾಲದಿಂದಲೂ ನೀರು ಭೂಮಿಗಾಗಿ ಯುದ್ಧಗಳೇ ನಡೆದಿವೆ. ಹಾಗಾಗಿ ಸರ್ಕಾರಿ ಭೂಮಿ ಸಂರಕ್ಷಣೆ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.
ನಾಪೋಕ್ಲು ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವ ಸಂಪನ್ನ
ಕೊಡಗಿನ ಪ್ರಪ್ರಥಮ ಪೊನ್ನು ಮುತ್ತಪ್ಪ ದೇವಸ್ಥಾನದ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ನಾಪೋಕ್ಲು ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಿತು.
ಮುದ್ದಂಡ ಕಪ್ : ಅಪ್ಪನೆರವಂಡ, ಕುಮ್ಮಂಡ, ತಂಬುಕುತ್ತೀರ ತಂಡಕ್ಕೆ ಜಯ
ಭಾನುವಾರ ನಡೆದ ಪಂದ್ಯದಲ್ಲಿ ಅಪ್ಪನೆರವಂಡ, ಕುಮ್ಮಂಡ, ತಂಬುಕುತ್ತೀರ ತಂಡಗಳು ಜಯ ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿವೆ.
ಪರಿಪೂರ್ಣ ವಿದ್ಯಾರ್ಥಿಗಳಿಂದ ಶಾಲೆ ಉತ್ತಮ: ಚೌರಿರ ಡಾ. ಜಗತ್ ತಿಮ್ಮಯ್ಯ
ಶಿಸ್ತು ಸಂಯಮ ಉತ್ತಮ ಗುಣ ನಡತೆಗಳನ್ನು ಹೊಂದಿರುವ ವಿದ್ಯಾರ್ಥಿಗಳಿಂದ ಕೂಡಿದ ಶಾಲೆ ಉತ್ತಮ ಶಾಲೆ ಆಗಿರುತ್ತದೆ ಎಂದು ಚೌರಿರ ಜಗತ್ ತಿಮ್ಮಯ್ಯ ತಿಳಿಸಿದರು.
ಗ್ರಾಮ ಪಂಚಾಯಿತಿಯು ಜನರ ಆದ್ಯತೆ ಮೇರೆಗೆ ಕೆಲಸ ಮಾಡುತ್ತದೆ
ಬಿರುನಾಣಿಯಲ್ಲಿ ಸರ್ಕಾರದ ವಿವಿಧ ಅನುದಾನದ 25 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಶಾಸಕರು ಉದ್ಗಾಟಿಸಿದರು.
ಶಾಸಕ ಪೊನ್ನಣ್ಣಗೆ ಜಾಲತಾಣದಲ್ಲಿ ಬೆಂಬಲ
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ಶುರುವಾಗಿದೆ.
ಇಂದಿರಾ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ
ಇಂದಿರಾನಗರದಲ್ಲಿ ಶಾಸಕರ ಅನುದಾನದಿಂದ ಬಿಡುಗಡೆಯಾದ 20 ಲಕ್ಷ ರು. ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಿತು.
ಬಿಜೆಪಿಯಿಂದ ಹೆಣದ ಮುಂದೆ ರಾಜಕೀಯ ಷಡ್ಯಂತ್ರ ಪ್ರವೃತ್ತಿ: ಎ.ಎಸ್. ಪೊನ್ನಣ್ಣ
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಆ ಪಕ್ಷದ ಜೊತೆ ಗುರುತಿಸಿಕೊಂಡಿರುವುದೇ ಅವರ ಸಾವಿಗೆ ಕಾರಣ.
< previous
1
...
152
153
154
155
156
157
158
159
160
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್