ಕಟ್ಟೆಮಾಡು ದೇವಳ ಭಿನ್ನಾಭಿಪ್ರಾಯ ಸಂಧಾನಕ್ಕೆ ಬೆಂಬಲ: ಅಖಿಲ ಕೊಡವ ಸಮಾಜ ಘೋಷಣೆಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಡೆಸುವ ಶಾಂತಿ ಸಂಧಾನ ಪ್ರಕ್ರಿಯೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿರುವ ಅಖಿಲ ಕೊಡವ ಸಮಾಜ, ಎರಡೂ ಜನಾಂಗದವರು ಪರಸ್ಪರ ಪ್ರತಿಭಟನೆ ನಡೆಸದಂತೆ ಮನವಿ ಮಾಡಿದೆ.