ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿ ಸಾಧನೆಗೆ ಡಾ.ಎನ್.ವಿ.ಪ್ರಸಾದ್ ನಿರ್ದೇಶನಜಿಲ್ಲೆಯಲ್ಲಿ ಮುಂಗಾರು ಅವಧಿ ಮುಗಿದಿದ್ದು, ವಸತಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಪ್ರಗತಿ ಸಂಬಂಧ ಶುಕ್ರವಾರ ಮಾಹಿತಿ ಪಡೆದು ಅವರು ಮಾತನಾಡಿದರು.