ರೆಸಾರ್ಟ್‌ಗೆ ಅನುಮತಿ ನೀಡದಿರಲು ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ದೊಡ್ಡ ಪುಲಿಕೋಟು ಗ್ರಾಮದಲ್ಲಿ ನಿರ್ಮಾಣವಾಗಲಿರುವ ರೆಸಾರ್ಟ್‌ಗೆ ಅನುಮತಿ ನೀಡಬಾರದು ಎಂದು ಗ್ರಾಮ ಹಿತ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಡಿಕೇರಿಗೆ ತೆರಳಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.