ಕಳಪೆ ಕಾಮಗಾರಿ: ಮತ್ತೆ ಹದಗೆಟ್ಟ ತಲಕಾವೇರಿ ಸಂಪರ್ಕ ರಸ್ತೆಕಾವೇರಿ ಜಾತ್ರೆಯ ಸಂದರ್ಭ ಇದೇ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ನಡೆಸಲಾಗಿದ್ದು, ಜಾತ್ರೆ ಮುಗಿಯುತ್ತಿದ್ದಂತೆ ರಸ್ತೆಯಲ್ಲಿ ಮತ್ತೆ ಗುಂಡಿ ಬಿದ್ದಿದೆ. ಜತೆಗೆ ರಸ್ತೆ ಕಾಮಗಾರಿ ವೇಳೆ ಜಲ್ಲಿ ಹುಡಿ ಸುರಿದಿದ್ದು, ಇದರಿಂದ ವ್ಯಾಪಕವಾಗಿ ಧೂಳು ಆವರಿಸುತ್ತಿದೆ.