ಯುವ ಸಮುದಾಯಕ್ಕೆ ಸಾಮಾಜಿಕ ಜಾಗೃತಿ ಅಗತ್ಯ: ವೈಶಾಲಿ ಕುಡ್ವಕುಶಾಲನಗರದ ಇನ್ನರ್ ವೀಲ್ ಕ್ಲಬ್‌ಗೆ ಮಂಗಳವಾರ ಅಧಿಕೃತ ಭೇಟಿ ನೀಡಿ ಸಮಾರಂಭದಲ್ಲಿ ಮಾತನಾಡಿದ ಇನ್ನರ್ ವೀಲ್ ಕ್ಲಬ್ ಜಿಲ್ಲಾ ಚೇರಮನ್ ವೈಶಾಲಿ ಕುಡ್ವ, ಸಮಾಜದಲ್ಲಿ ಜನರ ಮನಸ್ಸಿಗೆ ಹತ್ತಿರವಾಗುವ ಮತ್ತು ಒಳ್ಳೆಯ ಸೇವೆ ಮಾಡುತ್ತಾ ಬಂದಿರುವ ಕಾರಣ ಇನ್ನರ್ ವೀಲ್ ಕ್ಲಬ್ ವಿಶೇಷ ಸ್ಥಾನ ಗಳಿಸಿದೆ ಎಂದರು.