• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡ್ಲಿಪೇಟೆ: ನಂದಿಪುರ ಕೆರೆಗೆ ಬಾಗಿನ ಅರ್ಪಣೆ, ಗಂಗಾಪೂಜೆ
ಹೈಕೋರ್ಟ್ ಹಿರಿಯ ವಕೀಲ ಮತ್ತು ಸ್ಥಳೀಯರೂ ಆದ ಎಚ್.ಎಸ್. ಚಂದ್ರಮೌಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಕೊಡಗು ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಅಶೋಕ ಆಲೂರ, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಗೀತ ತ್ಯಾಗರಾಜ್ ಉಪಸ್ಥಿತರಿದ್ದರು.
ಬಾಳೆಲೆ: ಹುಲಿ ಸೆರೆ ಕಾರ್ಯಾಚರಣೆ ಶುರು
ದಕ್ಷಿಣ ಕೊಡಗಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿ ಸೆರೆಗೆ ಕೂಂಬಿಂಗ್ ಆಪರೇಷನ್ ನಡೆಸಿ ಹುಲಿಯನ್ನು ವಾಸ ಸ್ಥಾನ ಅರಣ್ಯಕ್ಕೆ ಕಳುಹಿಸಿದ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಮತ್ತೊಂದು ಕಾರ್ಯಾಚರಣೆಗೆ ಶುರುವಾಗಿದೆ.ಹುಲಿ ಬಾಧಿತವಾಗಿರುವ ದಕ್ಷಿಣ ಕೊಡಗಿನ ಬಾಳೆಲೆ ವ್ಯಾಪ್ತಿಯಲ್ಲಿ ಜಾನುವಾರಗಳ ಮೇಲೆ ದಾಳಿ ನಡೆಸುತ್ತಿರುವ ಹುಲಿ ಸೆರೆ ಹಿಡಿಯಲು ಅನುಮತಿ ಸಹಿತ ಕಾರ್ಯಾಚರಣೆ ಶುಕ್ರವಾರ ಆರಂಭವಾಗಿದೆ.
ಬಲಮುರಿ ದೇವಾಲಯ ತೀರ್ಥ ಸ್ನಾನ ಜಾತ್ರಾ ಮಹೋತ್ಸವ
ಇತಿಹಾಸ ಪ್ರಸಿದ್ಧ ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಶುಕ್ರವಾರ ಕಾವೇರಿ ನದಿಗೆ ಮಹಾ ಮಂಗಳಾರತಿಯೊಂದಿಗೆ ತೀರ್ಥ ಸ್ನಾನ ಜಾತ್ರಾ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಮುಡಾ ಹಗರಣದಲ್ಲಿ ಸಿಎಂ ರಾಜಿನಾಮೆ ಕೊಟ್ಟು ತನಿಖೆ ಎದುರಿಸಬೇಕು: ಶಾಸಕ ಮಂಜು
ಮೈಸೂರಿನ ಮುಡಾ ಪ್ರಕರಣದಲ್ಲಿ ಮೇಲ್ನೋಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿದಂತೆ ಕಾಣುತ್ತದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಅರಕಲಗೂಡು ಶಾಸಕ ಎ. ಮಂಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಲಕಾವೇರಿ: ಅಕ್ಟೋಬರ್ 20ರಿಂದ 14ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆ
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ತಲಕಾವೇರಿ -ಪೂಂಪ್ ಹಾರ್ 14ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆ ಅ.20 ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಯಾತ್ರೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಾಧು ಸಂತರು ಪಾಲ್ಗೊಳ್ಳಲಿದ್ದು, 19ರಂದು ತಂಡ ತಲಕಾವೇರಿಗೆ ಆಗಮಿಸಲಿದೆ.
ವಾಲ್ಮೀಕಿ ರಾಮಾಯಣ ಸಾರ್ವಕಾಲಿಕ: ಎನ್.ಎಸ್.ಭೋಸರಾಜು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು.
ರದ್ದಾದ ನಾಲ್ಕು ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಪ್ರಯತ್ನ: ಶಾಸಕ ಮಂತರ್ ಗೌಡ ಭರವಸೆ
ಜಿಲ್ಲೆಯಲ್ಲಿ ೮೦ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಅದರಲ್ಲಿ ನಾಲ್ಕು ಮಾರ್ಗಗಳು ರದ್ದಾಗಿವೆ. ಅವನ್ನು ಮತ್ತೆ ಬಿಡುವಂತೆ ಸಂಬಂಧಿಸಿದ ಡಿಪೋ ವ್ಯವಸ್ಥಾಪಕರಲ್ಲಿ ಮನವಿ ಮಾಡಲಾಗುವುದು. ಶಕ್ತಿ ಯೋಜನೆಯಲ್ಲಿ ೭೫,೪೪,೬೪೬ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಅದರ ಬಾಬ್ತು ರು. ೨೯,೭೨,೧೫,೦೫೯ ಹಣವನ್ನು ಇಲಾಖೆಗೆ ರಾಜ್ಯ ಸರ್ಕಾರ ತುಂಬಿಸಿಕೊಟ್ಟಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ವಿರಾಜಪೇಟೆ: ಸಿಪಿಆರ್‌ ಚಿಕಿತ್ಸಾ ವಿಧಾನ ತರಬೇತಿ ಕಾರ್ಯಕ್ರಮ
ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್. ಘಟಕಗಳ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಸಿಪಿಆರ್ (ಹೃದಯ ಶ್ವಾಶಕೋಶದ ಪುನರ್ ಜೀವನ ಚಿಕಿತ್ಸಾ ಕ್ರಮ)ದ ತರಬೇತಿ ಕಾರ್ಯಕ್ರಮ ನಡೆಯಿತು.
ಬಲಮುರಿ ಕಣ್ಣೇಶ್ವರ, ಅಗಸ್ತ್ಯೇಶ್ವರ ದೇವಸ್ಥಾನ: ಇಂದು ಕಾವೇರಿ ಜಾತ್ರೆ, ಸಿದ್ಧತೆ ಪೂರ್ಣ
ಪ್ರತಿವರ್ಷದಂತೆ ಅಗಸ್ತ್ಯೇಶ್ವರ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಜಾತ್ರೆ ಜರುಗಲಿದೆ.ಮಧ್ಯಾಹ್ನ 12 ಗಂಟೆಗೆ ಕಾವೇರಿಗೆ ಮಹಾಮಂಗಳಾರತಿ ನೆರವೇರಿಸಿ ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆದು ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಲಿದೆ.
‘ಬಾಲ್ಯ ಕಟ್ಟುವ ಮಕ್ಕಳ ಹಬ್ಬ’: ಪತ್ರಿಕೋದ್ಯಮ ಮಾಹಿತಿ ಸಂಗ್ರಹ
ಕೊಡಗು ಮಕ್ಕಳ ಗ್ರಂಥಾಲಯ, ಕೊಡಗು ಮಕ್ಕಳ ಹಕ್ಕುಗಳ ಕ್ಲಬ್, ನಾವು ಪ್ರತಿಷ್ಠಾನದ ವತಿಯಿಂದ ಮಹಿಳಾ ಸಮಾಜದಲ್ಲಿ ಆಯೋಜಿಸಿರುವ ‘ಬಾಲ್ಯ ಕಟ್ಟುವ ಮಕ್ಕಳ ಹಬ್ಬ’ ಕಾರ್ಯಕ್ರಮದ ಶಿಬಿರಾರ್ಥಿಗಳು ಬುಧವಾರ ಪಟ್ಟಣದ ಪತ್ರಿಕಾಭವನಕ್ಕೆ ಭೇಟಿ ನೀಡಿ ಪತ್ರಿಕೋದ್ಯಮದ ಬಗ್ಗೆ ಮಾಹಿತಿ ಪಡೆದುಕೊಂಡರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved