ಹರಿ ಮಂದಿರ್ ವಸತಿ ಶಾಲೆಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಛಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 51 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು ಓರ್ವ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ (8) ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ