ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡ್ಲಿಪೇಟೆ: ಸಾವಿತ್ರಿ ಬಾಯಿ ಫುಲೆ ಜನ್ಮದಿನ ಆಚರಣೆ
ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸಾವಿತ್ರಿ ಬಾಯಿಪುಲೆ ಜನ್ಮದಿನ ಆಚರಿಸಲಾಯಿತು.
ಕಟ್ಟೆಮಾಡು ದೇವಾಲಯವನ್ನು ಸರ್ಕಾರ ಅಧೀನಕ್ಕೆ ಪಡೆಯಬೇಕು: ಅಖಿಲ ಕೊಡವ ಸಮಾಜ ಒತ್ತಾಯ
ಕಟ್ಟೆಮಾಡು ಗ್ರಾಮದ ಶ್ರೀಮಹಾಮೃತ್ಯುಂಜಯ ದೇವಾಲಯದಲ್ಲಿ ಈಗ ಅಸ್ತಿತ್ವದಲ್ಲಿರುವ ಆಡಳಿತ ಮಂಡಳಿಯನ್ನು ಉಚ್ಛಾಟಿಸಿ ಸರ್ಕಾರ ದೇವಾಲಯವನ್ನು ತನ್ನ ಅಧೀನಕ್ಕೆ ಪಡೆಯಬೇಕು ಎಂದು ಅಖಿಲ ಕೊಡವ ಸಮಾಜ ಒತ್ತಾಯಿಸಿದೆ.
ಬೈಲುಕುಪ್ಪೆ ಟಿಬೇಟಿಯನ್ ಶಿಬಿರಕ್ಕೆ ದಲಾಯಿಲಾಮ ಭೇಟಿ
ಟಿಬೇಟಿಯನ್ ಧಾರ್ಮಿಕ ಗುರು 14ನೇ ದಲಾಯಿಲಾಮ ಭಾನುವಾರ ಮಧ್ಯಾಹ್ನ ಕುಶಾಲನಗರ ಸಮೀಪ ಬೈಲುಕುಪ್ಪೆ ಟಿಬೇಟಿಯನ್ ನಿರಾಶ್ರಿತ ಶಿಬಿರಕ್ಕೆ ಆಗಮಿಸಿದರು.
ಬ್ಯಾರಿಕೇಡ್‌ನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
ಬ್ಯಾರಿಕೇಡ್‌ಗೆ ಸಿಲುಕಿ ಹೊರಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ರಕ್ಷಿಸಿದ ಘಟನೆ ನಡೆದಿದೆ. ಅರಣ್ಯ ಇಲಾಖಾ ಸಿಬ್ಬಂದಿ ಜೆಸಿಬಿ ಮೂಲಕ ಕಾಡಾನೆಯನ್ನು ರಕ್ಷಿಸಿದರು.
ದೇಗುಲ ಸಮಿತಿ ರೂಪಿಸಿದ ಕಟ್ಟುಪಾಡುಗಳಿಗೆ ನಾವು ಬದ್ಧ: ಕಟ್ಟೆಮಾಡು ಗೌಡ ಸಮುದಾಯ
ಶ್ರೀ ಮಹಾಮೃತ್ಯುಂಜಯ ದೇವಾಲಯ ಸಮಿತಿ ರೂಪಿಸಿರುವ ಕಟ್ಟುಪಾಡುಗಳಿಗೆ ನಾವು ಬದ್ಧ ಎಂದು ಕಟ್ಟೆಮಾಡು ಗ್ರಾಮದ ಗೌಡ ಸಮುದಾಯ ಸ್ಪಷ್ಟಪಡಿಸಿದೆ.
ಭರತನಾಟ್ಯದಲ್ಲಿ ಅಪ್ರತಿಮ ಗ್ರಾಮೀಣ ಸಾಧಕಿ ಲಾವಣ್ಯ ಬೋರ್ಕರ್
ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ರಾಮನಗರದ ಲಾವಣ್ಯ ಬೋರ್ಕರ್ ಭರತನಾಟ್ಯದಲ್ಲಿ ಅಪ್ರತಿಮ ಸಾಧಕಿಯಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
ಕ್ರೀಡಾ ವಸತಿ ಶಾಲೆಗೆ ಕ್ರೀಡಾಪಟುಗಳ ಆಯ್ಕೆ
ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಊಟೋಪಹಾರ ವಸತಿ ವ್ಯವಸ್ಥೆ, ಕ್ರೀಡಾ ಕಿಟ್ ಅನ್ನು ಇಲಾಖಾ ವತಿಯಿಂದ ಉಚಿತವಾಗಿ ಒದಗಿಸಲಾಗುವುದು.
ದುಶ್ಚಟಗಳಿಂದ ದೂರವಿರಲು ಕ್ರೀಡೆ ಸಹಕಾರಿ: ಕುಮಾರ್ ಸುಬ್ಬಯ್ಯ
ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಪಾಲ್ಗೊಳ್ಳುವ ಮೂಲಕ ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಸಂರಕ್ಷಿಸಲು ಸಾಧ್ಯ ಎಂದು ಕೊಕ್ಕಲೇರ ಕುಮಾರ್ ಸುಬ್ಬಯ್ಯ ಹೇಳಿದರು.
‘ನಾಡಗೀತೆಗೆ ನೂರು ವರ್ಷ’ ಸಹಸ್ರ ಕಂಠ ಗಾಯನ ಕಾರ್ಯಕ್ರಮ
ನಾಡಗೀತೆಗೆ ನೂರು ವರ್ಷ ಸಹಸ್ರ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಕನ್ನಡ ನಾಡು ಕಟ್ಟುವಲ್ಲಿ ಕುವೆಂಪು ಅವರು ಶ್ರಮಿಸಿದ್ದಾರೆ ಎಂದು ಸಿ. ರಂಗಧಾಮಪ್ಪ ಹೇಳಿದರು.
ಗ್ರಾಮಸ್ಥರಿಂದ ಪ್ರತಿಭಟನೆ ರದ್ದು
ಕಕ್ಕಬ್ಬೆಯ ಖಾಸಗಿ ರೆಸಾರ್ಟ್‌ವೊಂದರಿಂದ ಕಲುಷಿತ ನೀರು ತೋಡಿಗೆ ಸೇರುತ್ತಿದ್ದು ಇದರಿಂದ ಗ್ರಾಮವಾಸಿಗಳು ಕೊಳಚೆ ನೀರು ಬಳಸುವಂತಾಗಿದೆ. ಈ ಹಿನ್ನೆಲೆ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು.
< previous
1
...
166
167
168
169
170
171
172
173
174
...
482
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?