• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಮಾಯಮುಡಿಯಲ್ಲಿ ತೋಕ್ ನಮ್ಮೆ
ಜ. 5ರಂದು ಮಾಯಮುಡಿಯಲ್ಲಿ ತೋಕ್‌ ನಮ್ಮೆ ನಡೆಯಲಿದೆ. ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಲಿದ್ದಾರೆ.
ಕೂಡಿಗೆ ಹಾಲಿನ ಡೈರಿ ಸದ್ಯದಲ್ಲೇ ಮೇಲ್ದರ್ಜೆಗೆ : ಹೇಮಂತ್ ಕುಮಾರ್
ಕೂಡಿಗೆ ಹಾಲಿನ ಡೈರಿ ಸದ್ಯದಲ್ಲಿಯೇ ಮೇಲ್ದರ್ಜೆಗೆ ಏರಲಿದೆ. ಮುಂದಿನ ದಿನಗಳಲ್ಲಿ ನಮ್ಮ ಡೈರಿಯಲ್ಲಿ ಮೊಸರು ಹಾಗೂ ಮಜ್ಜಿಗೆ ಉತ್ಪನ್ನ ತಯಾರಿಕೆ ಘಟಕ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಕೆ. ಕೆ. ಹೇಮಂತ್‌ ಕುಮಾರ್‌ ಹೇಳಿದರು.
ಮಕ್ಕಂದೂರು ಕೊಡವ ಸಮಾಜದಲ್ಲಿ ಪುತ್ತರಿ ಊರೋರ್ಮೆ ಕಾರ್ಯಕ್ರಮ
ಕೊಡಗಿನ ಆದಿ ಮೂಲ ನಿವಾಸಿ ಜನಾಂಗವಾಗಿರುವ ಕೊಡವರು ಇಂದು ತಮ್ಮ ಅಸ್ತಿತ್ವಕ್ಕಾಗಿ ತಮ್ಮ ತಾಯಿ ನೆಲದಲ್ಲಿಯೇ ಹೋರಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಚಾಮೆರ ದಿನೇಶ್‌ ಬೆಳ್ಯಪ್ಪ ಹೇಳಿದರು.
ಕಾಡಾನೆ ದಾಂದಲೆಗೆ ಅಪಾರ ಬೆಳೆ ಹಾನಿ: ಪರಿಹಾರ ಒತ್ತಾಯ
ಬಾಡಗ ಬಾಣಂಗಾಲ ಗ್ರಾಮದ ಕಾಫಿ ಬೆಳೆಗಾರರಾದ ಎಂ.ಸಿ. ಮುತ್ತಣ್ಣ ಎಂಬವರ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸಿ ಫಸಲಿರುವ 50ಕ್ಕೂ ಅಧಿಕ ಕಾಫಿ ಗಿಡಗಳು ಹಾಗೂ 40ಕ್ಕೂ ಅಧಿಕ ಫಸಲಿರುವ ಅಡಕೆ ಮರಗಳನ್ನು ಮತ್ತು ಫಸಲಿರುವ ಬಾಳೆ ಗಿಡಗಳನ್ನು ಧ್ವಂಸಗೊಳಿಸಿ ತಿಂದು ನಾಶಗೊಳಿಸಿದೆ.
ಕಠಿಣ ಪರಿಶ್ರಮದಿಂದ ಜೀವನ ಏಳಿಗೆ: ರಾಣಿ ಮಾಚಯ್ಯ
ಹೊದವಾಡ ಗ್ರಾಮದ ರಾಫಾಲ್ಸ್ ಇಂಟರ್‌ನ್ಯಾಷನಲ್‌ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು. ಪದ್ಮಶ್ರೀ ಪುರಸ್ಕೃತ ಹೆಸರಾಂತ ಉಮ್ಮತ್ತಾಟ್ ಕಲಾವಿದೆ ಇಮ್ಮುಡಿಯಂಡ ರಾಣಿ ಮಾಚಯ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಪ.ಪೂ.ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ನಾಂದಿ: ವಿ.ಜಿ.ಲೋಕೇಶ್‌
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕಾಲೇಜು ವಾರ್ಷಿಕೋತ್ಸವ ಸಮಾರಂಭ, ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನೆರವೇರಿತು.
ಕಾಫಿಗೆ ಈ ಬಾರಿ ಬಂಪರ್ ಬೆಲೆ ಬಂದಿದ್ದು ಕೊಡಗಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಳ

ಸಾಮಾನ್ಯವಾಗಿ ಕಾಫಿ ಒಣಗಿಸುವ ಕಣ ಮತ್ತು ಮಾಲೀಕನ ಮನೆ ದೂರವೇ ಇರುತ್ತದೆ. ಕಣದ ಕೊರತೆ ಇರುವವರು ಗದ್ದೆಯಲ್ಲೇ ಕಾಫಿ ಒಣಗಿಸುತ್ತಾರೆ, ಆದರೆ ಹೀಗೆ ಎಲ್ಲೆಂದರಲ್ಲಿ ಕಾಫಿ ಹಾಕಿದರೆ ಕಳ್ಳರು ಬಹಳ ಸುಲಭವಾಗಿ ಕಾಫಿ ಕದಿಯುತ್ತಾರೆ. 

ಮಡಿಕೇರಿಯಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ
ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮಾಜ ಸುಧಾರಕಿ, ರಾಷ್ಟ್ರದ ಪ್ರಥಮ ಶಿಕ್ಷಕಿಯವರಲ್ಲಿ ಒಬ್ಬರಾದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ನೆರವೇರಿತು.
ಕಾಡಾನೆ ದಾಳಿ: ಸಹೋದರರಿಗೆ ಗಾಯ
ಹಳ್ಳಿಗಟ್ಟಿನಲ್ಲಿ ಬೈಕ್‌ನಲ್ಲಿದ್ದ ತೆರಳುತ್ತಿದ್ದ ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಎಂಬವರು ಆನೆ ದಾಳಿಗೆ ತುತ್ತಾದ ಸಹೋದರರು. ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಏಕಾಏಕಿ ಬಂದ ಆನೆ ಇಬ್ಬರ ಮೇಲೆ ದಾಳಿ ನಡೆಸಿದೆ. ಅದೃಷ್ಟವಷಾತ್ ಇಬ್ಬರೂ ಸಹೋದರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಟ್ಟೆಮಾಡು ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಬೇಡ: ಬಿಲ್ಲವ ಸೇವಾ ಸಮಾಜ ಮನವಿ
ಕಟ್ಟೆಮಾಡುವಿನ ಎಲ್ಲ ಜನಾಂಗ ಬಾಂಧವರು ಒಟ್ಟಾಗಿ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ ಎಂದು ಗ್ರಾಮದ ಬಿಲ್ಲವ ಸೇವಾ ಸಮಾಜ ಮನವಿ ಮಾಡಿದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved