ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀಮಂಗಲ ವೆಸ್ಟ್ ನೆಮ್ಮಲೆ: ಹುಲಿ ಸೆರೆ ಕಾರ್ಯಾಚರಣೆ ಸ್ಥಗಿತ
ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡಿರುವ ಹುಲಿಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯನ್ನು ಮಂಗಳವಾರ ಸಂಜೆಯಿಂದ ಸ್ಥಗಿತ ಮಾಡಲು ನಿರ್ಧರಿಸಲಾಗಿದೆ. ಹುಲಿ ಸಮೀಪದ ಅರಣ್ಯಕ್ಕೆ ಹೋಗಿರುವ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶ್ರೀಮಂಗಲ: ಸಾಕಾನೆಗಳೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ಶುರು
ಜಾನುವಾರುಗಳ ಮೇಲೆ ದಾಳಿ ನಡೆಸಿ ಭೀತಿ ಹುಟ್ಟಿಸಿದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭವಾಗಿದೆ. ಶಾರ್ಪ್ ಶೂಟರ್‌ಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಸೋಮವಾರಪೇಟೆ: ಆಯುಧ ಪೂಜೋತ್ಸವ, ಕಾರ್ಯಕ್ರಮ ವೈವಿಧ್ಯ
ಆಯುಧ ಪೂಜೋತ್ಸವ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನಮನಸೂರೆಗೊಂಡಿತು. ಹಬ್ಬಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡುತ್ತದೆ ಎಂದು ಗಣ್ಯರು ತಿಳಿಸಿದರು.
ಅದ್ಧೂರಿ ಶೋಭಾಯಾತ್ರೆ: ಗೋಣಿಕೊಪ್ಪ ದಸರಾ ಸಂಪನ್ನ
ದಶಮಂಟಪಗಳ ಶೋಭಾಯಾತ್ರೆ ನಡೆಯುವ ಮೂಲಕ ದಸರಾ ಉತ್ಸವ ಸಂಪನ್ನಗೊಂಡಿತು. ಈ ಕ್ಷಣವನ್ನು ಸಾವಿರಾರು ಜನರು ಕಣ್ತುಂಬಿಕೊಂಡರು.
ಸುಂಟಿಕೊಪ್ಪ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಸಾವು
ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
53ನೇ ವರ್ಷ ಆಯುಧಪೂಜೆ ಅಲಂಕಾರ ಸ್ಪರ್ಧೆ ಬಹುಮಾನ ವಿತರಣೆ
ಅದ್ಧೂರಿ ಆಯುಧ ಪೂಜೆಯ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆ ಆಯೋಜಿಸಲಾಗಿತ್ತು. ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ರಾಜ್ಯ, ರಾಷ್ಟ್ರಮಟ್ಟದ ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ
ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಂಡಿರುವ ಆಟಗಾರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.
ಇರುಳನ್ನು ಬೆಳಕಾಗಿಸಿದ ದಶಮಂಟಪ ಶೋಭಾಯಾತ್ರೆ
ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆ ವೈಭವದಿಂದ ಕೂಡಿತ್ತು.
ಗೋಣಿಕೊಪ್ಪ ದಸರಾ: ಗಮನ ಸೆಳೆದ ಸ್ತಬ್ಧಚಿತ್ರ ಮೆರವಣಿಗೆ
ನಾಡಹಬ್ಬ ದಸರಾ ಸಮಿತಿಯ ೩೬ನೇ ವರ್ಷದ ದಸರಾ ಉತ್ಸವದಲ್ಲಿ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ಪ್ರಕೃತಿ ದುರಂತ, ಆರೋಗ್ಯ, ಶಿಕ್ಷಣ, ಕೃಷಿ, ವಿಚಾರಗಳು ಪ್ರದರ್ಶನ ಗೊಂಡವು.
ಹಾಡಹಗಲೇ ಹುಲಿ ದಾಳಿಗೆ ಹಸು ಬಲಿ, ಮತ್ತೊಂದು ಹಸುಗೆ ಗಾಯ
ಶ್ರೀಮಂಗಲ ವ್ಯಾಪ್ತಿಯಲ್ಲಿ ಹಾಡಹಗಲೇ ಹುಲಿಯೊಂದು 2 ಗಂಟೆಯ ಅವಧಿಯಲ್ಲಿ ಒಂದು ಹಸುವನ್ನು ಕೊಂದು, ಇನ್ನೊಂದು ಹಸುವನ್ನು ಗಾಯಗೊಳಿಸಿದೆ.
< previous
1
...
168
169
170
171
172
173
174
175
176
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!