ಷಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆ: ಆಟಗಾರರಿಗೆ ಸನ್ಮಾನರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಸೋಮವಾರಪೇಟೆಯ ಅಕ್ಷಯ್ ಮುರುಳೀಧರ್, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಯಡೂರು ಗ್ರಾಮದ ಧನ್ಯಾ ಸತೀಶ್, ಪುಷ್ಪಾಂಜಲಿ ನಾಗೇಶ್, ಹಿರಿಕರ ಗ್ರಾಮದ ಜೀವಿತ ರಮೇಶ್, ಸೋಮವಾರಪೇಟೆಯ ಲಿಖಿತ್ ಕೃಪಾಲ್ ಅವರನ್ನು ಅವರ ಪೋಷಕರೇ ಸನ್ಮಾನಿಸಿ ಹಾರೈಸಿದರು.