ಕುಶಾಲನಗರ: ಯೋಧ ದಿವಿನ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶಬುಧವಾರ ಬೆಳಗ್ಗೆ 8 ಗಂಟೆಯಿಂದ 10 ಗಂಟೆ ತನಕ ಕುಶಾಲನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಯೋಧ ದಿವಿನ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಜಿಲ್ಲಾಧಿಕಾರಿ ವೆಂಕಟ ರಾಜ, ಉಪ ವಿಭಾಗಾಧಿಕಾರಿ ನರ್ವಡೆ ವಿನಾಯಕ, ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು.