ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾನೂನಿನ ಬಳಕೆಯಿಂದ ಸಾಮಾಜಿಕ ಭದ್ರತೆ: ಬಿ ಬಿ ಮಾದಪ್ಪ
ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಎಂಬ ವಿಷಯ ಕುರಿತು ವಿಚಾರ ಮಂಡನೆ ಮಾಡಲಾಯಿತು. ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ ಅವಶ್ಯಕತೆಯನ್ನು ವಿವರಿಸಲಾಯಿತು.
ಬಡವರ ಜಮೀನು ಮೀಸಲು ಅರಣ್ಯವೆಂದು ಘೋಷಣೆ ಆತಂಕಕಾರಿ ಬೆಳವಣಿಗೆ: ಶಾಂತೆಯಂಡ ರವಿ ಕುಶಾಲಪ್ಪ
ಕೊಡಗು ಜಿಲ್ಲೆಯ ವಿವಿಧೆಡೆ ಸಿ ಮತ್ತು ಡಿ ಭೂಮಿಯಲ್ಲಿ ಬದುಕು ಕಟ್ಟಿಕೊಂಡಿರುವ ಬಡವರ ಜಮೀನುಗಳನ್ನು ಮೀಸಲು ಅರಣ್ಯವೆಂದು ಘೋಷಿಸುವ ಕುರಿತು ಮೈಸೂರು ವಿಭಾಗದ ಅರಣ್ಯ ವ್ಯವಸ್ಥಾಪನಾಧಿಕಾರಿಗಳು ಸುತ್ತೋಲೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಶಾಂತೆಯಂಡ ರವಿ ಕುಶಾಲಪ್ಪ ಹೇಳಿದರು.
ಸುಗಮ ಸಂಗೀತ ಸಾರ್ವಕಾಲಿಕ ಸಂಗೀತ: ಡಾ. ಶ್ರೀ ಶೈಲ ಮಾದಣ್ಣವರ
ಸುಗಮ ಸಂಗೀತವನ್ನು ಉಳಿಸಿ ಬೆಳೆಸಬೇಕು ಎಂದು ಗಝಲ್ ಕವಿ ಡಾ. ಶ್ರೀ ಶೈಲ ಮಾದಣ್ಣವರ ಹೇಳಿದರು. ಪ್ರಣವ ಸಂಗೀತ ಶಾಲೆಯ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.
ಕುಶಾಲನಗರ ಪ..ಪಂ. ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರ ಅಧಿಕಾರ ಸ್ವೀಕಾರ
ಕುಶಾಲನಗರ ಪ.ಪಂ. ಆಡಳಿತ ಮಂಡಳಿ ಎರಡನೇ ಅವಧಿ ಅಧ್ಯಕ್ಷರಾಗಿ ಜಯಲಕ್ಷ್ಮೀ ಚಂದ್ರ ಹಾಗೂ ಉಪಾಧ್ಯಕ್ಷೆಯಾಗಿ ಪುಟ್ಟಲಕ್ಷ್ಮಿಮ್ಮ ಅಧಿಕಾರ ಸ್ವೀಕರಿಸಿದರು. ಮುಖ್ಯಾಧಿಕಾರಿ ಅಧ್ಯಕ್ಷೆ, ಉಪಾಧ್ಯಕ್ಷೆಗೆ ಶುಭ ಕೋರಿದರು.
ಕಲ್ಲುಮೊಟ್ಟೆ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಶ್ರಮದಾನ
ಕಲ್ಲುಮೊಟ್ಟೆ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ನಾಪೋಕ್ಲು ಶೌರ್ಯ ಘಟಕದ ವತಿಯಿಂದ ಕಾರ್ಯಕ್ರಮ ನಡೆಯಿತು.
ದಸರಾ ಕಾರ್ಯಕ್ರಮದಲ್ಲಿ ದೈವಕ್ಕೆ ಅಪಮಾನ: ಅಸಮಾಧಾನ
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವ ನರ್ತನವನ್ನು ಮನರಂಜನೆಗಾಗಿ ಬಳಸಿಕೊಂಡು ಅಪಮಾನಿಸಲಾಗಿದೆ ಎಂದು ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ಭಾರತೀಯ ಪರಂಪರೆ, ಸಂಸ್ಕೃತಿ ಬಿಂಬಿಸುವ ನಾಟ್ಯ ಪ್ರದರ್ಶನ ಆಕರ್ಷಣೆ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳಿಂದ ಭಾರತೀಯ ಪರಂಪರೆ, ಸಂಸ್ಕೃತಿಗಳನ್ನು ಬಿಂಬಿಸುವ ನಾಟ್ಯಗಳು ಮೂಡಿಬಂದವು.
ಕಾಫಿ ಬೆಳೆ ಮತ್ತಷ್ಟು ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ: ಡಾ.ಮಂತರ್ ಗೌಡ
ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ಉತ್ಪಾದಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರನ್ನು ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಇಂದು ಮಹಿಳಾ ದಸರಾ
ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ 7ನೇ ವರ್ಷದ ಮಹಿಳಾ ದಸರಾ ನಡೆಯಲಿದೆ. ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪರ್ಧೆ ಏರ್ಪಡಿಸಲಾಗಿದೆ.
ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ನ. 5ರಿಂದ ಪ್ರಾರಂಭವಾಗಲಿದೆ. ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದು.
< previous
1
...
172
173
174
175
176
177
178
179
180
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!