ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗಿನ ವಿವಿಧೆಡೆ ಮಳೆಯ ಸಿಂಚನ
ಬಿಸಿಲಿನಿಂದ ಕಾವೇರಿದ್ದ ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಮಳೆಯ ಸಿಂಚನವಾಗಿದೆ.
ಹಣಕಾಸಿನ ಆರ್ಥಿಕ ಸಪ್ತಾಹ ಕಾರ್ಯಕ್ರಮ
ಹೆರೂರು ಗ್ರಾಮದ ಸಮುದಾಯ ಭವನದಲ್ಲಿ ಹಣಕಾಸಿನ ಆರ್ಥಿಕ ಸಪ್ತಾಹ ಕಾರ್ಯಕ್ರಮ ನಡೆಯಿತು. ಎಫ್. ಎಲ್. ಸಿ. ಅಧಿಕಾರಿ ನಬಿ ಮಾತನಾಡಿದರು.
ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ
ಪೊಲೀಸ್ ಠಾಣಾ ಆವರಣದಲ್ಲಿ ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ ನಡೆಯಿತು.
ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು: ಶುಭ
ಎರಡು ದಿನಗಳ ಓರಿಯಂಟೇಶನ್ ತರಬೇತಿ ಕಾರ್ಯಾಗಾರವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಯಿತು. ಮಹಿಳೆಯರು ಮನೆಯಿಂದ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಗಣ್ಯರು ಹೇಳಿದರು.
ನಂದಿ ರಥಯಾತ್ರೆಗೆ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಅದ್ಧೂರಿ ಸ್ವಾಗತ
ಮಂಗಳೂರಿನಿಂದ ಆರಂಭಗೊಂಡಿರುವ ನಂದಿ ರಥಯಾತ್ರೆಗೆ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ಏ. 1ರಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್
ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 ಪಂದ್ಯಾವಳಿ ಏ. 1ರಿಂದ ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ: ವಿಚಾರಣೆ ಜೂ.9ಕ್ಕೆ ಮುಂದೂಡಿಕೆ
ಸಾರ್ವಜನಿಕ ಹಿತಾಸಕ್ತಿಯ ರಿಟ್ ಆರ್ಜಿ ವಿಚಾರಣೆ ಮಂಗಳವಾರ ಹೈಕೋರ್ಟ್‌ನಲ್ಲಿ ನಡೆಯಿತು. ಡಾ. ಸುಬ್ರಮಣಿಯನ್ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರು ವಿಚಾರಣೆ ಸಂದರ್ಭ ಭಾಗಿಯಾಗಿದ್ದರು.
ಮಹಿಳೆ ತ್ಯಾಗಮೂರ್ತಿ, ಆತ್ಮವಿಶ್ವಾಸ, ಪ್ರೇರಣೆ, ಶಕ್ತಿಯ ಪ್ರತಿರೂಪ: ಡಾ.ಕಾವೇರಿ ಪ್ರಕಾಶ್
ಮಹಿಳೆ ತ್ಯಾಗಮೂರ್ತಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿಯ ಪ್ರತಿರೂಪವಾಗಿದ್ದಾಳೆ ಎಂದು ಡಾ. ಕಾವೇರಿ ಪ್ರಕಾಶ್ ಹೇಳಿದರು.
ಸರ್ಕಾರದ ನೀತಿ ಖಂಡಿಸಿ ಕೊಡಗು ಬಂದ್ ನಿಶ್ಚಿತ: ಎಂ ಪಿ ಅಪ್ಪಚ್ಚು ರಂಜನ್
ಕುಶಾಲನಗರದಲ್ಲಿ ತಾಲೂಕು ಮಟ್ಟದ ಪ್ರತಿಭಟನಾ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಎಂ ಪಿ ಅಪ್ಪಚ್ಚು ರಂಜನ್ ಭಾಗವಹಿಸಿದ್ದರು.
ಜಾನಪದ ಕಲೆ ದಾಖಲೀಕರಿಸಿ: ಕೋಡಿರ ಲೋಕೇಶ್
ಸಾಹಿತ್ಯ, ಜಾನಪದ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೊಡಗು ಜಿಲ್ಲೆ ಶ್ರೀಮಂತಿಕೆ ಹೊಂದಿದ್ದು ಇವುಗಳನ್ನು ದಾಖಲೀಕರಣ ಮಾಡುವಂತಾಗಬೇಕು ಗಣ್ಯರು ಹೇಳಿದರು.
< previous
1
...
173
174
175
176
177
178
179
180
181
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್