ಜಮ್ಮುಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: ಕೊಡಗಿನ ಯೋಧ ಚಿಂತಾಜನಕಜಮ್ಮು ಕಾಶ್ಮೀರದ ಪೂಂಚ್ ಬಳಿ ಬುಧವಾರ ಬೆಳಗ್ಗಿನ ಜಾವ ಭಾರತೀಯ ಸೇನೆಯ ವಾಹನ ಪ್ರಪಾತಕ್ಕೆ ಉರುಳಿದ ವಾಹನದಲ್ಲಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಬಳಿಯ ಮಾಲಂಬಿ ಗ್ರಾಮದ ಯೋಧ ಪಿ.ಪಿ.ದಿವಿನ್ (28) ಸ್ಥಿತಿ ಚಿಂತಾಜನಕವಾಗಿದ್ದು, ಜಮ್ಮುವಿನ ಉದಮಪುರ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.