ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗು ವಿದ್ಯಾಲಯದಲ್ಲಿ ಬಿಎಸ್‌ಇ ದಕ್ಷಿಣ ವಲಯ- 2 ಹಾಕಿ ಟೂರ್ನಮೆಂಟ್‌ಗೆ ಚಾಲನೆ
ಭಾರತ ಕ್ರೀಡಾ ಪ್ರಾಧಿಕಾರ (ಸಾಯ್), ಮಡಿಕೇರಿ ಮತ್ತು ಕೊಡಗು ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ನಡುವಿನ ಪ್ರದರ್ಶನ ಪಂದ್ಯ ನಡೆಯಿತು. ರೋಚಕ ಆಟದಲ್ಲಿ, ಹಳೆ ವಿದ್ಯಾರ್ಥಿ ತಂಡ ಜಯಶಾಲಿಯಾಗಿ ಹೊರಹೊಮ್ಮಿತು.
ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ: ಎ.ಎಸ್. ಪೊನ್ನಣ್ಣ
ಧಾರ್ಮಿಕ ನೇತಾರ ಪಾಣಕಾಡ್ ಬಶೀರ್ ಅಲಿ ಶಿಹಾಬ್ ತಂಙಳ್ ನಿಖಾ ನೇತೃತ್ವ ವಹಿಸಿದ್ದರು. ಪ್ರಭಾಶಕ ಸಿರಾಜುದ್ದೀನ್ ಅಲ್ ಕಾಸಿಮಿ ಧಾರ್ಮಿಕ ಪ್ರವಚನ ನೀಡಿದರು.
ಮಡಿಕೇರಿ: ಇಂದು ಮಕ್ಕಳ ದಸರಾ ಸಂಭ್ರಮ, ವೈವಿಧ್ಯಮಯ ಕಾರ್ಯಕ್ರಮ
ಸಂಜೆ 6 ಗಂಟೆಯಿಂದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 4 ಗಂಟೆಗಳ ಕಾಲ ಮಕ್ಕಳಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ.
ಗುಡ್ಡೆಹೊಸೂರು ಸರ್ಕಾರಿ ಶಾಲೆ ಮಕ್ಕಳಿಗೆ ಟೀ ಶರ್ಟ್ ವಿತರಣೆ
ಗುಡ್ಡೆಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಗುಡ್ಡೆಹೊಸೂರು ಹೋಟೆಲ್ ಉದ್ಯಮಿ ಕುಡೆಕಲ್ ನಿತ್ಯಾನಂದ ಅವರು ಉಚಿತವಾಗಿ ಟೀಶರ್ಟ್‌ಗಳನ್ನು ವಿತರಿಸಿದರು.
ಕಾನೂನು ತಿದ್ದುಪಡಿ ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿರಬಾರದು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಶ್ನೆಗಳಿಗೆ ಉತ್ತರಿಸಿದರು.
ಬೇಡಿಕೆಗಳ ಈಡೇರಿಕೆ ಭರವಸೆ: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಅಂತ್ಯ
ಸರ್ಕಾರದ ಭರವಸೆಯ ಮೇರೆಗೆ ಮುಷ್ಕರ ಹಿಂಪಡೆದುಕೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು, ಅ.4ರಂದು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಂಬಿಬಾಣೆ: 69ನೇ ನವರಾತ್ರಿ ಉತ್ಸವಕ್ಕೆ ಚಾಲನೆ
ಕಂಬಿಬಾಣೆಯಲ್ಲಿರುವ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ವತಿಯಿಂದ 69ನೇ ವರ್ಷದ ನವರಾತ್ರಿ ಉತ್ಸವ ಗುರುವಾರ ಆರಂಭಗೊಂಡಿದೆ. ಅ.12ರ ತನಕ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮೈಸೂರು ವಿಭಾಗ ಮಟ್ಟದ ಕ್ರಿಕೆಟ್: ಕೊಡಗು ಜಿಲ್ಲಾ ತಂಡ ಪ್ರಕಟ
2024-25 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಲು ಕೊಡಗು ಜಿಲ್ಲಾ ಬಾಲಕರ ತಂಡ ಪ್ರಕಟವಾಯಿತು. ಕರ್ನಾಟಕ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ವತಿಯಿಂದ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾಟ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಅ.7 ಮತ್ತು ಅ.19ರಂದು ನಡೆಯಲಿದೆ.
ಕಾಕೋಟುಪರಂಬು: ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ
ಕಾಕೋಟುಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ಗುರುವಾರ ನೆರವೇರಿತು.
ಇಂದಿನಿಂದ ಪಂಚಾಯತ್ ರಾಜ್ ಕುಟುಂಬ ಹೋರಾಟ: ಬೆಂಬಲ ಘೋಷಣೆ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಹಾಗೂ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಒಕ್ಕೂಟ, ಅ.4ರಂದು ಕರೆ ನೀಡಿರುವ ಪಂಚಾಯತ್ ರಾಜ್ ಕುಟುಂಬದ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವಂತೆ ಸಭೆಯಲ್ಲಿ ರಾಜ್ಯಾಧ್ಯಕ್ಷರು ಒತ್ತಾಯಿಸಿದರು.
< previous
1
...
175
176
177
178
179
180
181
182
183
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!