ಗೋಣಿಕೊಪ್ಪ: 11ರಂದು ರಾಜ್ಯ ಮಟ್ಟದ ದಸರಾ ಬಹುಭಾಷಾ ಕವಿಗೋಷ್ಠಿಈ ಬಾರಿಯ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ, ಹೀಗೆ 13 ಭಾಷೆಯ ಕವನಗಳನ್ನು ಕನ್ನಡ, ಹಿಂದಿ,ಇಂಗ್ಲಿಷ್, ತಮಿಳು, ಮಲೆಯಾಳಂ, ಮರಾಠಿ 78 ಕವಿಗಳು ಕವನಗಳನ್ನು ವಾಚಿಸಲಿದ್ದಾರೆ. ನಾಲ್ವರು ಕವಿಗಳು ಕನ್ನಡ ಭಾಷೆಯ ಚುಟುಕು ಕವನ ವಾಚಿಸಲಿದ್ದಾರೆ.