ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಂಟಿಕೊಪ್ಪ: ಗಾಂಧಿ ಜಯಂತಿ ವಿಶಿಷ್ಟ ಆಚರಣೆ
ಗರಗಂದೂರು ಮೊರಾರ್ಜಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಸುಂಟಿಕೊಪ್ಪ ಮಹಾತ್ಮಾ ಗಾಂಧಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಬುಧವಾರ ಗಾಂಧಿ ಜಯಂತಿ ಆಚರಿಸಲಾಯಿತು.
ಕುಶಾಲನಗರ ಸಾಯಿ ಬಾಬಾ ದೇವಾಲಯದಲ್ಲಿ ಇಂದಿನಿಂದ ವಿವಿಧ ಪೂಜೆ
ಶ್ರೀ ಶಿರಡಿ ಸಾಯಿ ಟ್ರಸ್ಟ್ ಆಶ್ರಯದಲ್ಲಿ ಕುಶಾಲನಗರ ಸಾಯಿ ಬಾಬಾ ದೇವಾಲಯದಲ್ಲಿ ಅ.3 ರಿಂದ 12 ರ ತನಕ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ಟ್ರಸ್ಟ್ ಅಧ್ಯಕ್ಷ ಧರೇಶ್ ಬಾಬು ತಿಳಿಸಿದ್ದಾರೆ.
ಟಿ.ಪಿ.ರಮೇಶ್ ಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ
ಮೈಸೂರಿನ ಸೇವಾ ಟ್ರಸ್ಟ್ ವತಿಯಿಂದ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಗೃಹ ಸಚಿವ ಪಿ.ಜಿ. ಆರ್ ಸಿಂಧ್ಯಾ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬಳಸಿರುವುದು ಆಘಾತಕಾರಿ ವಿಷಯ. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ಕುಶಾಲನಗರ: ಜನರ ಬಳಿಗೆ ಜಾನಪದ ರಾಜ್ಯಮಟ್ಟದ ಅದ್ದೂರಿ ಕಾರ್ಯಕ್ರಮ
ಜನಪದ ಗ್ರಾಮದಲ್ಲಿ ಜನರ ಬಳಿಗೆ ಜಾನಪದ ರಾಜ್ಯಮಟ್ಟದ ಅದ್ದೂರಿ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗಣ್ಯರು ಮತ್ತು ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.
ರಕ್ತದಾನ ಶಿಬಿರಕ್ಕೆ ಮಾಜಿ ಶಾಸಕ ಚಾಲನೆ
ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
4 ರಿಂದ ಸಿಬಿಎಸ್‌ಇ ದಕ್ಷಿಣ ವಲಯದ ವಲಯ 2ರ ಹಾಕಿ ಪಂದ್ಯಾವಳಿ
ಅ.4ರಿಂದ 7ರ ವರೆಗೆ ಸಿಬಿಎಸ್‌ಇ ದಕ್ಷಿಣ ವಲಯ 2ರ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ. ಒಟ್ಟು 37 ತಂಡಗಳು ಭಾಗವಹಿಸಲಿದೆ.
ಅರ್ಜುನ್ ಜನ್ಯ, ರಾಜೇಶ್ ಕೃಷ್ಣನ್, ಅವಿರ್ಭವ್ ಈ ವರ್ಷದ ತಾರಾ ಆಕರ್ಷಣೆ: ದಸರಾ ಸಾಂಸ್ಕೖತಿಕ ಸಮಿತಿಯಿಂದ ಆಯೋಜನೆ
ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅ. 4ರಿಂದ 12 ರ ವರೆಗೆ ಪ್ರತಿನಿತ್ಯವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿಯ ದಸರಾ ಜನಮನ ಸೆಳೆಯಲಿದೆ.
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ, ಉಚಿತ ಕಾಫಿ ವಿತರಣೆ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಕಾಫಿ ವಿತರಣೆ ಮಾಡಲಾಯಿತು. ಚಿಕ್ಕಬಸಪ್ಪ ಕ್ಲಬ್ ಅಧ್ಯಕ್ಷ ಮಹೇಶ್ ಚಾಲನೆ ನೀಡಿದರು.
ಪ್ರವಾದಿ ಆದರ್ಶ ಮೈಗೂಡಿಸಿ ಜೀವನ ನಡೆಸಿ: ಇಲ್ಯಾಸ್ ತಂಙಲ್ ಎಮ್ಮೆಮಾಡು
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನ ನಡೆಸುವಂತೆ ಮುಖ್ಯ ಅತಿಥಿಗಳು ತಿಳಿಸಿದರು.
< previous
1
...
178
179
180
181
182
183
184
185
186
...
417
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!