ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಕ್ಕಿ ಜ್ವರ ಭೀತಿ ಗಡಿಯಲ್ಲಿ ಅಲರ್ಟ್
ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಅಂತಾರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಫುಲ್ ಅಲರ್ಟ್ ಮಾಡಲಾಗಿದೆ.
‘ಕಾಂಗತ ಮೂಡ್’ ಕೊಡವ ಚಿತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ
ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ಕಾಂಗತ ಮೂಡ್ ಕೊಡವ ಚಲನಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ವಿನೂತನ ಪ್ರಯತ್ನಗಳಿಂದ ಕ್ರೀಡಾಪಟು ಬೆಳಕಿಗೆ: ಪುಷ್ಪಾ ಕುಟ್ಟಣ್ಣ
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರೊಂದಿಗೆ ಇತರರ ಪ್ರೋತ್ಸಾಹ ಕೂಡ ಅತ್ಯಗತ್ಯ ಎಂದು ಮಂಡೆಪಂಡ ಡಾ. ಪುಷ್ಪಾ ಕುಟ್ಟಣ್ಣ ಹೇಳಿದರು.
ಡಾಕ್ಟರೇಟ್ ಪದವಿ ಪಡೆದ ಡಾ.ರೇಷ್ಮಾಗೆ ಸನ್ಮಾನ
ಡಾಕ್ಟರೇಟ್ ಪದವಿ ಪಡೆದ ಡಾ. ರೇಷ್ಮಾ ಕೆ.ಜೆ. ಅವರನ್ನು ಕ್ರೈಸ್ತ ಸಮುದಾಯದ ವತಿಯಿಂದ ಸನ್ಮಾನಿಸಲಾಯಿತು.
ಕಾಫಿಯ ತೋಟಗಳಲ್ಲಿ ಹೂಗಳು ಅರಳಿ ಶ್ವೇತ ವೈಭವ
ನಾಲ್ಕು ನಾಡು ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರರು ತಮ್ಮ ತೋಟಕ್ಕೆ ನೀರು ಹಾಯಿಸಿ ಕಾಫಿ ಹೂ ಅರಳಿಸುವತ್ತ ಗಮನ ಹರಿಸಿದ್ದಾರೆ. ಹೂವುಗಳು ಅರಳಿ ಶ್ವೇತ ವೈಭವದಿಂದ ಕಂಗೊಳಿಸುತ್ತಿದೆ.
ರಾಜ್ಯ ಬಜೆಟ್ ನಲ್ಲಿ ಮೂಲಭೂತ ಸೌಕರ್ಯಗಳ ಆದ್ಯತೆಗೆ ಎಸ್‌ಡಿಪಿಐ ಆಗ್ರಹ
ರಾಜ್ಯ ಸರ್ಕಾರ ಮಾ. 7ರಂದು ಮಂಡಿಸುವ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಬೇಕು ಹಾಗೂ ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.
ಮಾದಕ ವಸ್ತುಗಳ ದುಶ್ಚಟದಿಂದ ದೂರವಿರಿ: ಕೆ.ಎಸ್.ಸುಂದರರಾಜ್
ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‌ರಾಜ್ ಹೇಳಿದರು.
7ರಂದು ಸುಂಟಿಕೊಪ್ಪ ಗ್ರಾಮ ದೇವರ ವಾರ್ಷಿಕೋತ್ಸವ
ಸುಂಟಿಕೊಪ್ಪ ಗ್ರಾಮ ದೇವರ 6ನೇ ವರ್ಷದ ವಾರ್ಷಿಕ ಪೂಜೆಯು ಮಾ. 7ರಂದು ನಡೆಯಲಿದೆ.
ಮಡಿಕೇರಿ: ಸಿಐಟಿಯು ಪ್ರಚಾರ ಆಂದೋಲನ, ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಮಡಿಕೇರಿಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಪ್ರಚಾರ ಆಂದೋಲನ ನಡೆಯಿತು. ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿದರು.
ರಾಫ್ಟಿಂಗ್ ಸಾಹಸ ಕ್ರೀಡೆ ಸ್ಥಗಿತ
ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಇಳಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ದುಬಾರೆ ಪ್ರವಾಸಿ ಕೇಂದ್ರದ ಬಳಿ ನದಿಯಲ್ಲಿ ರಾಫ್ಟಿಂಗ್ ಸಾಹಸ ಕ್ರೀಡೆ ಸ್ಥಗಿತಗೊಂಡಿದೆ.
< previous
1
...
179
180
181
182
183
184
185
186
187
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್