ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಲ್ಕೇರಿ ಮಂದ್ ನಲ್ಲಿ ಪುತ್ತರಿ ಕೋಲ್ ವೈಭವ
ನಾಲ್ಕೇರಿ ಊರು ಮಂದ್ ಕಳೆದ ಐದು ವರ್ಷದಿಂದ ಪುನರಾರಂಭವಾಗಿದ್ದು ಇದೀಗ ಮಂದ್‌ಗೆ ವರ್ಷದಿಂದ ವರ್ಷಕ್ಕೆ ಜೀವ ಕಳೆ ಹೆಚ್ಚಾಗುತ್ತಿದೆ.
ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಆಕ್ರೋಶ
ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ ಮತ್ತು ಗೋ ಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದೆ ಎಂದು ಬೋಪಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಸಿ ಆ್ಯಂಡ್ ಡಿ ಭೂಮಿ ವಿರೋಧಿಸಿ ರೈತ ಸಂಘದ ಪ್ರತಿಭಟನೆಗೆ ಸಿಪಿಐಎಂ ಬೆಂಬಲ
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆಸಲಿರುವ ಪ್ರತಿಭಟನಾ ಧರಣಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಎಚ್ ಬಿ ರಮೇಶ್ ಹೇಳಿದರು.
ಉದ್ದಪಂಡ ತಿಮ್ಮು, ಜೈಸನ್ ಸಲ್ಡಾನಾ ದ್ವಿತೀಯ ಸ್ಥಾನ
ಕೊಡಗು ಜಿಲ್ಲೆಯ ಉದ್ದಪಂಡ ತಿಮ್ಮು ಮತ್ತು ಜೈಸನ್ ಸಲ್ಡಾನಾ ಜೋಡಿ ದ್ವಿತೀಯ ಸ್ಥಾನ ಪಡೆದಿದೆ. ಸಮಗ್ರ ಚಾಂಪಿಯನ್ ಆಗಿ ಕರ್ಣ ಕಡೂರು ಮತ್ತು ಮೂಸಾ ಶರೀಫ್ ತಾರಾ ಜೋಡಿ ಪ್ರಥಮ ಸ್ಥಾನ ಪಡೆಯಿತು.
ವಿರಾಜಪೇಟೆ ಪಟ್ಟಣದಲ್ಲಿ ಹುಲಿ ಪ್ರತ್ಯಕ್ಷ ಪ್ರಕರಣ: ಕಾರ್ಯಾಚರಣೆ ತಂಡಕ್ಕೆ ಸುಳಿವು
ಹುಲಿ ಸಂಚಾರ ಕಂಡು ಬಂದಿರುವ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ ಯಿಂದ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಪುತ್ತರಿ ಕಪ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಗೆ ಚಾಲನೆ
ಪುತ್ತರಿ ಕಪ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಗೆ ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಚಾಲನೆ ನೀಡಲಾಯಿತು.
ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ: 12 ಆರೋಪಿಗಳ ಬಂಧನ
ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಟರ್ ಮೈಂಡ್ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.
22ರಂದು ಗ್ರಾಮೀಣ ಕ್ರೀಡೋತ್ಸವ
22ರಂದು ನಗರದ ಗಾಂಧಿ ಮೈದಾನದಲ್ಲಿ ಗ್ರಾಮೀಣ ಕ್ರೀಡೋತ್ಸವ ನಡೆಯಲಿದೆ ಎಂದು ಹರೀಶ್ ಜಿ. ಆಚಾರ್ಯ ತಿಳಿಸಿದರು. ಬೆಳಗ್ಗೆ 9. 30ಕ್ಕೆ ಆರಂಭಗೊಳ್ಳಲಿದೆ.
ಸಂಸ್ಕೃತಿ-ಪರಂಪರೆ ವೈಭವ ಸಾರಿದ ‘ಪುತ್ತರಿ ಮಂದ್ ನಮ್ಮೆ’
ಐತಿಹಾಸಿಕ ಪುತ್ತರಿ ಕೋಲ್ ಮಂದ್ ನಮ್ಮೆಯಲ್ಲಿ ಕೊಡವ ಜಾನಪದ ತಜ್ಞ ಬಾಚರಣಿಯಂಡ ಅಪ್ಪಣ್ಣ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕೊಡವ ಸಂಸ್ಕೃತಿ ವೈಭವ ಮರುಕಳಿಸಲಿದೆ ಎಂದು ತಿಳಿಸಿದರು.
ಸಿಎನ್‌ಸಿ 15ನೇ ವರ್ಷದ ಗನ್ ಕಾರ್ನಿವಲ್ ತೋಕ್ ನಮ್ಮೆ
ಮೂರ್ನಾಡಿನ ಬಲಂಬೇರಿಯ ಕಾಫಿ ಕ್ಯಾಸಲ್ ಕೂರ್ಗ್ ರೆಸಾರ್ಟ್‌ನಲ್ಲಿ 15ನೇ ವರ್ಷದ ಗನ್ ಕಾರ್ನಿವಲ್ ತೋಕ್ ನಮ್ಮೆ ನಡೆಯಿತು.
< previous
1
...
180
181
182
183
184
185
186
187
188
...
483
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?