ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷೆ ಕವಯತ್ರಿ ರುಬೀನಾ
ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆಯಾಗಿ ಕವಯತ್ರಿ ರುಬಿನಾ ಆಯ್ಕೆಯಾದರು.
ಏಪ್ರಿಲ್ 5 ರಂದು ರಾಮನವಮಿ ಪ್ರಯುಕ್ತ ಮಡಿಕೇರಿಯಲ್ಲಿ ಬೃಹತ್ ಮೆರವಣಿಗೆ
ಮಡಿಕೇರಿಯ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿ ವತಿಯಿಂದ ಏ. 5ರಂದು ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.
ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ವಿಶೇಷ ಸಭೆ
ನವಜೀವನ ಸಮಿತಿಗಳನ್ನು ಅನುಪಾಲನೆ ಮಾಡುವಲ್ಲಿ ನವಜೀವನ ಪೋಷಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಪುರುಷೋತ್ತಮ ಹೇಳಿದರು.
ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಎರಡು ದಿನಗಳ ಶಿವರಾತ್ರಿ ಮಹೋತ್ಸವ ಸಂಪನ್ನ
ಸಿದ್ಧಲಿಂಗಪುರ ಅರಸಿನಕುಪ್ಪೆಯ ಶ್ರೀ ಮಂಜುನಾಥಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಆಚರಿಸಲಾಯಿತು.
ಆದಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಲು 15 ದಿನಗಳ ಗಡುವು
ಆದಿವಾಸಿ ಸಮುದಾಯಗಳ ಸಮಸ್ಯೆಗಳಿಗೆ ಮುಂದಿನ 15ದಿನಗಳೊಳಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.
ಕಾರ್ಮಿಕರ ಮೇಲೆ ಒಂಟಿ ಸಲಗ ದಾಳಿ
ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕಂಡು ಒಂಟಿ ಸಲಗ ಅಟ್ಟಾಡಿಸಿದ್ದು ಕಾಡಾನೆಯನ್ನು ಕಂಡು ಜನ ದಿಕ್ಕಾಪಾಲಾಗಿ ಓಡಿದ್ದಾರೆ.
ಅಕ್ರಮ ಗಾಂಜಾ ಮಾರಾಟ: ಆರೋಪಿಗಳ ಬಂಧನ
ಕಾಂಡಕೊಲ್ಲಿ ರಸ್ತೆಯ ಚಾಮುಂಡೇಶ್ವರಿ ದೇವಾಲಯದ ಬಳಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸಂಪಾಜೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ
ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಟಿ ಎಂ ಶಾಹಿದ್ ತೆಕ್ಕಿಲ್ ನೆರವೇರಿಸಿದರು.
ದ್ವಿತೀಯ ಪಿಯು ಪರೀಕ್ಷೆ: ಕೊಡಗಿನಲ್ಲಿ 19 ಪರೀಕ್ಷಾ ಕೇಂದ್ರ
ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರ ಆರಂಭವಾಗಿದೆ. ಕೊಡಗಿನಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಕಚೇರಿಗೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ
ನಗರದಲ್ಲಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಭೇಟಿ ನೀಡಿದರು.
< previous
1
...
181
182
183
184
185
186
187
188
189
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್