ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಶಾಲನಗರ ಗೌಡ ಸಮಾಜದಿಂದ ಹುತ್ತರಿ ಹಬ್ಬ ಆಚರಣೆ
ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ನಡೆಯಿತು. ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು.
ಶ್ರೀಶಾ ಎ. ಎಸ್.ರಾಜ್ಯ ಮಟ್ಟಕ್ಕೆ ಆಯ್ಕೆ
ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಶ್ರೀಶಾ ಆಯ್ಕೆಗೊಂಡಿದ್ದಾರೆ.
ಏರ್ ಗನ್ ನಿಂದ ಮೊಟ್ಟೆಗೆ ಗುಂಡು ಹೊಡೆಯುವ ಸ್ಪರ್ಧೆ
ಏರ್‌ಗನ್‌ನಿಂದ ಮೊಟ್ಟೆಗೆ ಗುಂಡು ಹೊಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ನೂರಾರು ಸ್ಪರ್ಧಿಗಳು ಭಾಗವಹಿಸಿದ್ದರು.
ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ
ನಾಲ್ಕು ಮಾದರಿಯ ಪ್ರಶಸ್ತಿಗಳಲ್ಲಿ ಖರೀದಿ ಮತ್ತು ಮಾರಾಟ ವ್ಯವಹಾರದ ಯಶಸ್ಸಿಗಾಗಿ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ.
ಸೌಹಾರ್ದತೆ ಸಾಮರಸ್ಯಕ್ಕೆ ಸಾಕ್ಷಿಯಾದ ಹುತ್ತರಿ ಹಬ್ಬ
ಹಳೇ ತಾಲೂಕಿನಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ ಹುತ್ತರಿ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿ ಸೌಹಾರ್ದತೆಗೆ ಸಾಕ್ಷಿಯಾದರು. ಊಟ ಉಪಚಾರದೊಂದಿಗೆ ಹಬ್ಬವನ್ನು ಸಂಭ್ರಮಿಸಲಾಯಿತು.
ಮಾಗುಲು ಐನ್ ಮನೆಯಲ್ಲಿ ಹುತ್ತರಿ ಆಚರಣೆ
ಸುಂಟಿಕೊಪ್ಪ ಸಮೀಪದ ಪನ್ಯದ ಮಾಗುಲು ಐನ್ ಮನೆಯಲ್ಲಿ ಹುತ್ತರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
21ರಿಂದ ದುರ್ಗಾ ಲಕ್ಷ್ಮೀ ದೇವಸ್ಥಾನ ಲೋಕಾರ್ಪಣೆ
ದೇವಸ್ಥಾನವನ್ನು ಅಂದಾಜು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಬ್ರಹ್ಮಕಲಶೋತ್ಸವ 21ರಿಂದ 25ರ ವರೆಗೆ ನಡೆಯಲಿದೆ.
20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಇದೇ ಡಿ. 20, 21, 22ರಂದು ಮಂಡ್ಯದಲ್ಲಿ ನಡೆಯಲಿದೆ. ವಿವಿಧ ವಿಚಾರ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.
ಕುಶಾಲನಗರ: ಮಂಟಪಗಳ ಅದ್ಧೂರಿ ಶೋಭಾ ಯಾತ್ರೆ
ಕುಶಾಲನಗರದಲ್ಲಿ ವಿವಿಧ ವಿನ್ಯಾಸಗಳ ಮಂಟಪಗಳ ಅದ್ಧೂರಿ ಶೋಭಾಯಾತ್ರೆ ನಡೆಯಿತು. ಸಾವಿರಾರು ಹನುಮ ಭಕ್ತರು ಭಾಗಿಯಾದರು.
ಕೊಡಗಿನಲ್ಲಿ ಸಂಭ್ರಮದ ಪುತ್ತರಿ ಹಬ್ಬ ಆಚರಣೆ
ಕೊಡಗು ಜಿಲ್ಲೆಯಲ್ಲಿ ಪುತ್ತರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.
< previous
1
...
183
184
185
186
187
188
189
190
191
...
483
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?