ಕಾಂಗ್ರೆಸ್ ಮಾಡಿದ್ದು ಪ್ರತಿಭಟನೆಯಲ್ಲ, ಸಂಭ್ರಮಾಚರಣೆ: ಬೋಪಯ್ಯ ಕಿಡಿಮಡಿಕೇರಿಯಲ್ಲಿ ಕಾಂಗ್ರೆಸ್ ಮಾಡಿದ್ದು ಪ್ರತಿಭಟನೆ ಅಲ್ಲ, ಎಲ್ಲ ಕಾಂಗ್ರೆಸಿಗರ ಸಂಭ್ರಮಾಚರಣೆ ಎಂದು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಲೇವಡಿ ಮಾಡಿದರು. ವಿನಯ್ ಸೋಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಬೇಕು ಎಂದು ಆಗ್ರಹಿಸಿದ್ದಾರೆ.