ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಕುರಿತು ಹೆಚ್ಚಿನ ಮಾಹಿತಿಯನ್ನು ಅಧ್ಯಕ್ಷ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ: 08272-223055, ಮೊಬೈಲ್ ಸಂಖ್ಯೆ 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ.