• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಮಡಿಕೇರಿ ಇಂಟರ‍್ಯಾಕ್ಟ್ ಕ್ಲಬ್ ಪದಾಧಿಕಾರಿ ಪದಗ್ರಹಣ
ರೋಟರಿ ಮಡಿಕೇರಿ ಸಂಸ್ಥೆಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರಾಕ್ಟ್ ಕ್ಲಬ್‌ ಪದಗ್ರಹಣ ಸಮಾರಂಭ ನಡೆಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಇಂಟರಾಕ್ಟ್‌ ಕ್ಲಬ್‌ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಮಿಥುನ್ ಪೂವಯ್ಯ ಹಾಗೂ ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಕೆ.ಅನುಷಾ ಅಧಿಕಾರ ಸ್ವೀಕರಿಸಿದರು.
ಸ್ವಚ್ಛತೆ ಪಾಲನೆಗೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ: ಜಿಲ್ಲಾಧಿಕಾರಿ
ಪ್ರತಿ ವರ್ಷದಂತೆ ಈ ವರ್ಷವೂ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆ.17 ರಿಂದ ಅ.2 ರ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. ‘ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ’ ಘೋಷ ವಾಕ್ಯದೊಂದಿಗೆ ಈ ಬಾರಿಯ ಸ್ವಚ್ಛತಾ ಹೀ ಸೇವಾ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದರು.
ವಿರಾಜಪೇಟೆ: ಗೌರಿ, ಗಣೇಶ ಮೂರ್ತಿ ವಿಸರ್ಜನೋತ್ಸವ ಸಂಭ್ರಮ
ಇತಿಹಾಸ ಪ್ರಸಿದ್ಧ ವಿರಾಜಪೇಟೆಯ ಗೌರಿ, ಗಣೇಶೋತ್ಸವದ ವೈಭವದ ಶೋಭಾಯಾತ್ರೆ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಮಂಗಳವಾರ ಜರುಗಿತು. ಸುಮಾರು 22 ಸಮಿತಿಗಳು ಶೋಭಾಯಾತ್ರೆಯಲ್ಲಿ ಒಂದರ ಹಿಂದೆ ಒಂದು ಆಗಮಿಸಿತು. ಬುಧವಾರ ಬೆಳಗ್ಗೆ ಮೂರ್ತಿಗಳನ್ನು ಗೌರಿಕೆರೆಯಲ್ಲಿ ವಿಸರ್ಜನೆ ಮಾಡುವ ಮೂಲಕ ಉತ್ಸವ ಮುಕ್ತಾಯಗೊಂಡಿತು.
ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 52.97 ಲಕ್ಷ ಲಾಭ
ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2022-23 ನೇ ಸಾಲಿನಲ್ಲಿ ರು. 52,97,830 ನಿವ್ವಳ ಲಾಭ ಗಳಿಸಿದೆ. ಗುರುವಾರ ಇಲ್ಲಿನ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ಅಧ್ಯಕ್ಷ ಕೆ.ಎಸ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.
ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಶಿಪ್: ಸುಳ್ಳು ಸಂದೇಶ ನಂಬದಿರಲು ಸೂಚನೆ
ಯಾವುದಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಸಾರ್ವಜನಿಕರು ಈ ರೀತಿಯ ಸಂದೇಶಕ್ಕೆ ಹಾಗೂ ಆಮಿಷಗಳಿಗೆ ನಂಬಿ ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬಾರದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮನವಿ ಮಾಡಿದೆ.
ನಿಡ್ತ ಶಾಲೆಯಲ್ಲಿ ನಡೆದ ಹಂಡ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ನಿಡ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಹಂಡ್ಲಿ ಕ್ಲಸ್ಟರ್ ಮಟ್ಟದ 2024-25ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಂಪನ್ನಗೊಂಡಿತು.
ನಾರ್ಗಾಣೆ: ಶ್ರೀಗೌರಿ ಗಣೇಶ ಉತ್ಸವ ಮೂರ್ತಿ ವಿಸರ್ಜನೆ
ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ 11ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಭವ್ಯ ಮಂಟಪದಲ್ಲಿ ಇರಿಸಿ ಗ್ರಾಮದ ಮುಖ್ಯ ಬೀದಿಯಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಿ ಶ್ರೀದೇವಿ ಕೆರೆಯಲ್ಲಿ ವಿಸರ್ಜಿಸಲಾಯಿತು.
ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ 5 ಕೋಟಿ ರು. ಅನುದಾನ: ಪೊನ್ನಣ್ಣ
ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ 5 ಕೋಟಿ ರು. ಬಿಡುಗಡೆಯಾಗಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣ ಸಂಬಂಧ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳೀಯರಾದ ಮೂಕಳೇರ ಕುಶಾಲಪ್ಪ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬುಧವಾರ ಸಭೆ ನಡೆಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾಮಾಜಿಕ ಅರಿವು: ಕೆ.ಜಿ.ಬೋಪಯ್ಯ
ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಕಾರುಗುಂದದ ಗೌಡ ಸಮಾಜದಲ್ಲಿ ಮಂಗಳವಾರ ನಡೆದ 1855ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿದರು.
ಭಿನ್ನ ಸಂಸ್ಕೃತಿ ನಡುವೆ ಸಾಮರಸ್ಯದ ಬದುಕು: ಶಾಫಿ ಸಅದಿ
ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದಲ್ಲಿ ಇತ್ತೀಚೆಗೆ ನಡೆದ ಇರುವೈಲು ರಘುರಾಮ ಅಶ್ರಣ್ಣ ಮತ್ತು ಲೀಲಾ ಆಸ್ರಣ್ಣ ಸ್ಮಾರಕ ದತ್ತಿನಿಧಿ ಕಾರ್ಯಕ್ರಮದಲ್ಲಿ ಕೊಡಗಿನ ಸಾಮಾಜಿಕ ಆರ್ಥಿಕ ಹಾಗೂ ಸಾಂಸ್ಕೃತಿಕ ಸ್ಥಾನಮಾನಗಳ ಕುರಿತು ಕೊಡಗು ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಹಾಗು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ನಿರ್ದೇಶಕ ಶಾಫಿ ಸಅದಿ ಉಪನ್ಯಾಸ ನೀಡಿದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved