ಸೈನ್ಯಕ್ಕೆ ಕೊಡವರ ಕೊಡುಗೆ ಅಪಾರ: ತಿಲೋತ್ತಮೆ ನಂದಕುಮಾರ್ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದಲ್ಲಿ ನಡೆದ ಮಂಡೆಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿನಿಧಿ ಕಾರ್ಯಕ್ರಮದಲ್ಲಿ ಕೊಡವ ಸಂಸ್ಕೃತಿ, ಮಹಿಳೆ, ಸಾಹಿತ್ಯ, ಸಾಹಿತಿಗಳು, ಫಿ.ಮಾ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸಾಧನೆಗಳ ಕುರಿತು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಉಪನ್ಯಾಸ ನೀಡಿದರು.